ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್

ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್

ರಾಜೇಶ್ ದುಗ್ಗುಮನೆ
|

Updated on:Jan 24, 2025 | 11:29 AM

ರಕ್ಷಕ್ ಬುಲೆಟ್ ಅವರು ಬಿಗ್ ಬಾಸ್​ನಲ್ಲಿ ಕೇವಲ ಒಂದು ತಿಂಗಳು ಇದ್ದರು. ‘ಸೀಸನ್ 10’ರ ಸ್ಪರ್ಧಿ ಆಗಿದ್ದ ಅವರು ಎಲ್ಲರ ಗಮನ ಸೆಳೆದರು. ಈಗ ಅವರು ಜೀ ಕನ್ನಡದ ಹೊಸ ರಿಯಾಲಿಟಿ ಶೋಗೆ ಅತಿಥಿಯಾಗಿ ಆಗಮಿಸಿದ್ದಾರೆ. ಈ ಸಂದರ್ಭದ ಪ್ರೋಮೋ ಗಮನ ಸೆಳೆದಿದೆ.

ರಕ್ಷಕ್ ಬುಲೆಟ್ ಅವರು ‘ಬಿಗ್ ಬಾಸ್ ಸೀಸನ್ 10’ರಲ್ಲಿ ಒಂದು ತಿಂಗಳು ಸ್ಪರ್ಧಿಸಿದ್ದರು. ಈಗ ಅವರು ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ನಲ್ಲಿ ಸ್ಪರ್ಧಿಸಲು ರೆಡಿ ಆಗಿದ್ದಾರೆ. ಈ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ರಕ್ಷಕ್ ಬುಲೆಟ್ ಜೊತೆ ಇನ್ನೂ ಹಲವರು ಈ ಶೋನಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jan 24, 2025 11:27 AM