ಜೀ ಕನ್ನಡದ ಹೊಸ ರಿಯಾಲಿಟಿ ಶೋನಲ್ಲಿ ರಕ್ಷಕ್ ಬುಲೆಟ್
ರಕ್ಷಕ್ ಬುಲೆಟ್ ಅವರು ಬಿಗ್ ಬಾಸ್ನಲ್ಲಿ ಕೇವಲ ಒಂದು ತಿಂಗಳು ಇದ್ದರು. ‘ಸೀಸನ್ 10’ರ ಸ್ಪರ್ಧಿ ಆಗಿದ್ದ ಅವರು ಎಲ್ಲರ ಗಮನ ಸೆಳೆದರು. ಈಗ ಅವರು ಜೀ ಕನ್ನಡದ ಹೊಸ ರಿಯಾಲಿಟಿ ಶೋಗೆ ಅತಿಥಿಯಾಗಿ ಆಗಮಿಸಿದ್ದಾರೆ. ಈ ಸಂದರ್ಭದ ಪ್ರೋಮೋ ಗಮನ ಸೆಳೆದಿದೆ.
ರಕ್ಷಕ್ ಬುಲೆಟ್ ಅವರು ‘ಬಿಗ್ ಬಾಸ್ ಸೀಸನ್ 10’ರಲ್ಲಿ ಒಂದು ತಿಂಗಳು ಸ್ಪರ್ಧಿಸಿದ್ದರು. ಈಗ ಅವರು ಜೀ ಕನ್ನಡದಲ್ಲಿ ಪ್ರಸಾರ ಆಗಲಿರುವ ‘ಭರ್ಜರಿ ಬ್ಯಾಚುಲರ್ಸ್ ಸೀಸನ್ 2’ನಲ್ಲಿ ಸ್ಪರ್ಧಿಸಲು ರೆಡಿ ಆಗಿದ್ದಾರೆ. ಈ ಸಂದರ್ಭದ ಪ್ರೋಮೋನ ಜೀ ಕನ್ನಡ ವಾಹಿನಿ ಹಂಚಿಕೊಂಡಿದೆ. ರಕ್ಷಕ್ ಬುಲೆಟ್ ಜೊತೆ ಇನ್ನೂ ಹಲವರು ಈ ಶೋನಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಅನ್ನೋದು ವಿಶೇಷ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Jan 24, 2025 11:27 AM