ಡ್ರೋನ್ ಪ್ರತಾಪ್ ಬಿಗ್​ಬಾಸ್ ಮನೆಯಲ್ಲಿ ಮಾತ್ರೆ ಸೇವಿಸುತ್ತಿದ್ದರೇ? ರಕ್ಷಕ್ ಹೇಳಿದ್ದು ಹೀಗೆ

Updated on: Jan 04, 2024 | 10:56 PM

Drone Prathap: ಬಿಗ್​ಬಾಸ್ ಮನೆಗೆ ಔಷಧಗಳನ್ನು ತೆಗೆದುಕೊಂಡು ಹೋಗಬಹುದೇ? ಡ್ರೋನ್ ಪ್ರತಾಪ್ ಮನೆಯಲ್ಲಿ ಔಷಧ ಸೇವಿಸಿರಬಹುದೇ? ರಕ್ಷಕ್ ಮಾತನಾಡಿದ್ದಾರೆ.

ಡ್ರೋನ್ ಪ್ರತಾಪ್ (Drone Prathap), ಬಿಗ್​ಬಾಸ್ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದರೆಂಬ ವದಂತಿ ಇಂದು (ಜನವರಿ 04) ಬೆಳಿಗ್ಗೆಯಿಂದ ಹರಿದಾಡುತ್ತಿದೆ. ಡ್ರೋನ್ ಪ್ರತಾಪ್ ಆಸ್ಪತ್ರೆಗೆ ಸೇರಿದ್ದಾರೆಂಬ ಸುದ್ದಿ ಕೇಳಿ ಆಸ್ಪತ್ರೆಗೆ ಬಂದಿದ್ದ ಇದೇ ಸೀಸನ್​ನ ಮಾಜಿ ಸ್ಪರ್ಧಿ ರಕ್ಷಕ್, ಡ್ರೋನ್ ಪ್ರತಾಪ್​ ಬಿಗ್​ಬಾಸ್ ಮನೆಯಲ್ಲಿ ಯಾವುದೇ ರೀತಿಯ ಮಾತ್ರೆಗಳನ್ನು ಸೇವಿಸುತ್ತಿದ್ದರೆ, ಬಿಗ್​ಬಾಸ್ ಮನೆಯಲ್ಲಿ ಮಾತ್ರೆಗಳು ಸಿಗುತ್ತವೆಯೇ? ಔಷಧಿಗಳ ವಿತರಣೆ ಹೇಗೆ ನಡೆಯುತ್ತದೆ ಎಂಬುದನ್ನು ವಿವರಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jan 04, 2024 10:54 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More