‘777 ಚಾರ್ಲಿ’ ಸಿನಿಮಾ ಶೂಟಿಂಗ್​ ಮುಕ್ತಾಯ; ಕುಂಬಳಕಾಯಿ ಒಡೆದ ಸಂಭ್ರಮದಲ್ಲಿ ರಕ್ಷಿತ್​

‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ನಂತರ ತೆರೆಗೆ ಬರುತ್ತಿರುವ ರಕ್ಷಿತ್ ಶೆಟ್ಟಿಯ ಸಿನಿಮಾ ಇದಾಗಿದೆ. ಈಗ ಇಡೀ ತಂಡ ಕುಂಬಳಕಾಯಿ ಒಡೆದ ವಿಡಿಯೋ ವೈರಲ್​ ಆಗಿದೆ.

TV9kannada Web Team

| Edited By: Rajesh Duggumane

Oct 23, 2021 | 4:29 PM

ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ದೊಡ್ಡಮಟ್ಟದ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ನಾಯಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಕೊವಿಡ್​ ಕಾರಣದಿಂದ ಸಿನಿಮಾ ಕೆಲಸಗಳು ಉಳಿದುಕೊಂಡಿದ್ದವು. ಈಗ ಸಿನಿಮಾ ಕೆಲಸಗಳು ಪೂರ್ಣಗೊಂಡಿವೆ. ಕುಂಬಳಕಾಯಿ ಒಡೆದ ಸಂಭ್ರಮದಲ್ಲಿ ರಕ್ಷಿತ್​ ಶೆಟ್ಟಿ ಇದ್ದಾರೆ.

‘ಅವನೇ ಶ್ರೀಮನ್ನಾರಾಯಣ’ ಸಿನಿಮಾ ನಂತರ ತೆರೆಗೆ ಬರುತ್ತಿರುವ ರಕ್ಷಿತ್ ಶೆಟ್ಟಿಯ ಸಿನಿಮಾ ಇದಾಗಿದೆ. ಈಗ ಇಡೀ ತಂಡ ಕುಂಬಳಕಾಯಿ ಒಡೆದ ವಿಡಿಯೋ ವೈರಲ್​ ಆಗಿದೆ. ಈಗಾಗಲೇ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಶೀಘ್ರವೇ ಸಿನಿಮಾ ತೆರೆಗೆ ಬರುವ ನಿರೀಕ್ಷೆ ಇದೆ. ಈ ಮೊದಲು ರಿಲೀಸ್​ ಆದ ಸಿನಿಮಾದ ಟೀಸರ್​ಗಳು ಸಾಕಷ್ಟು ಭರವಸೆ ಮೂಡಿಸಿದೆ.

ಇದನ್ನೂ ಓದಿ: ನಟ ರಕ್ಷಿತ್​ ಶೆಟ್ಟಿ ಕಡೆಯಿಂದ ಮಹತ್ವದ ಘೋಷಣೆ; ಅಭಿಮಾನಿಗಳಿಗೆ ಇದು ಖುಷಿ ಸುದ್ದಿ

Follow us on

Click on your DTH Provider to Add TV9 Kannada