ರಕ್ಷಿತ್ ರುದ್ರಾಕ್ಷಿ ಮಾಲೆ ಧರಿಸುವುದು ಏಕೆ? ಇಲ್ಲಿದೆ ಉತ್ತರ
ಇಂದು (ಜೂನ್ 6) ರಕ್ಷಿತ್ ಶೆಟ್ಟಿ ಜನ್ಮದಿನ. ಈ ವಿಶೇಷ ದಿನದಂದು ಅವರು ಟಿವಿ9 ಕನ್ನಡದ ಜತೆಗೆ ಮಾತಿಗೆ ಸಿಕ್ಕರು. ರಕ್ಷಿತ್ ಕೈಯಲ್ಲಿ ಹಾಗೂ ಕತ್ತಿನಲ್ಲಿ ರುದ್ರಾಕ್ಷಿ ಇದೆ. ಇದನ್ನು ಹಾಕಿಕೊಳ್ಳುವುದು ಏಕೆ ಎಂಬುದನ್ನು ಅವರು ವಿವರಿಸಿದ್ದಾರೆ.
ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘777 ಚಾರ್ಲಿ’ ಸಿನಿಮಾ (777 Charlie Movie) ಇದೇ ವಾರ ರಿಲೀಸ್ ಆಗುತ್ತಿದೆ. ‘ಅವನೇ ಶ್ರೀಮನ್ನಾರಾಯಣ’ ಚಿತ್ರದ ಬಳಿಕ ರಕ್ಷಿತ್ ಶೆಟ್ಟಿ ನಟಿಸಿರುವ ಸಿನಿಮಾ ಇದಾಗಿದೆ. ಈ ಚಿತ್ರದಲ್ಲಿ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಇಂದು (ಜೂನ್ 6) ರಕ್ಷಿತ್ ಶೆಟ್ಟಿ ಜನ್ಮದಿನ. ಈ ವಿಶೇಷ ದಿನದಂದು ಅವರು ಟಿವಿ9 ಕನ್ನಡದ ಜತೆಗೆ ಮಾತಿಗೆ ಸಿಕ್ಕರು. ರಕ್ಷಿತ್ ಕೈಯಲ್ಲಿ ಹಾಗೂ ಕತ್ತಿನಲ್ಲಿ ರುದ್ರಾಕ್ಷಿ ಇದೆ. ಇದನ್ನು ಹಾಕಿಕೊಳ್ಳುವುದು ಏಕೆ ಎಂಬುದನ್ನು ಅವರು ವಿವರಿಸಿದ್ದಾರೆ. ‘ಶಿವ ನನ್ನ ಫೇವರಿಟ್. ಈ ರುದ್ರಾಕ್ಷಿ ಶಿವನ ಕಣ್ಣೀರು ಎಂಬ ಪ್ರತೀತಿ ಇದೆ. ಅದಕ್ಕೆ ನಾನು ಇದನ್ನು ಹಾಕಿಕೊಳ್ಳುತ್ತೇನೆ’ ಎಂದಿದ್ದಾರೆ ಅವರು.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ

ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ

ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ

ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
