‘ಕಾಂತಾರ’ ಚಿತ್ರ ನೋಡಿ ವಿಮರ್ಶೆ ತಿಳಿಸಿದ ರಕ್ಷಿತ್ ಶೆಟ್ಟಿ
ಸೆಲೆಬ್ರಿಟಿಗಳಿಗೋಸ್ಕರ ‘ಕಾಂತಾರ’ ವಿಶೇಷ ಶೋ ಏರ್ಪಡಿಸಲಾಗಿತ್ತು. ಸಿನಿಮಾ ನೋಡಿದ ರಕ್ಷಿತ್ ಶೆಟ್ಟಿಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ರಿಷಬ್ ಶೆಟ್ಟಿ (Rishab Shetty) ನಟನೆಯ ‘ಕಾಂತಾರ’ ಸಿನಿಮಾ ಇಂದು (ಸೆಪ್ಟೆಂಬರ್ 30) ರಿಲೀಸ್ ಆಗಿದೆ. ಸೆಪ್ಟೆಂಬರ್ 29ರಂದು ನಾನಾ ಕಡೆಗಳಲ್ಲಿ ಪ್ರೀಮಿಯರ್ ಶೋ ಆಯೋಜನೆ ಮಾಡಲಾಗಿತ್ತು. ಸೆಲೆಬ್ರಿಟಿಗಳಿಗೋಸ್ಕರ ವಿಶೇಷ ಶೋ ಏರ್ಪಡಿಸಲಾಗಿತ್ತು. ಸಿನಿಮಾ ನೋಡಿದ ರಕ್ಷಿತ್ ಶೆಟ್ಟಿ (Rakshit Shetty) ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಸಿನಿಮಾ ನೋಡಿದ ನಂತರದಲ್ಲಿ ರಿಷಬ್ ಶೆಟ್ಟಿ ನಿರ್ದೇಶನದ ಬಗ್ಗೆ ರಕ್ಷಿತ್ ಮೆಚ್ಚುಗೆಯ ಮಾತನ್ನು ಆಡಿದ್ದಾರೆ.
Follow Us
Latest Videos
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್

