‘ಹಾಲಿವುಡ್​ ರೇಂಜ್​ನಲ್ಲಿ ಶೂಟ್ ಮಾಡಲಾಗಿದೆ’; ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಬಗ್ಗೆ ರಕ್ಷಿತ್ ಮೆಚ್ಚುಗೆ

Updated on: Jul 11, 2023 | 12:13 PM

ರಕ್ಷಿತ್ ಶೆಟ್ಟಿ ಅವರು ನಟನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ಅವರು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ಇದಕ್ಕೆ ಕಾರಣವನ್ನು ಅವರು ನೀಡಿದ್ದಾರೆ.

ರಕ್ಷಿತ್ ಶೆಟ್ಟಿ (Rakshit Shetty) ಅವರು ನಟನಾಗಿ, ನಿರ್ದೇಶಕನಾಗಿ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿದ್ದಾರೆ. ಅವರು ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದ್ದಾರೆ. ಇದಕ್ಕೆ ಕಾರಣವನ್ನು ಅವರು ನೀಡಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾನ ಪ್ರೆಸೆಂಟ್ ಮಾಡಲು ನನಗೆ ಹಲವು ಕಾರಣಗಳಿವೆ. ಈ ಚಿತ್ರವನ್ನು ನೋಡಿ ಇಷ್ಟಪಟ್ಟು ನಾನು ಸಿನಿಮಾ ಪ್ರೆಸೆಂಟ್ ಮಾಡಲು ಮುಂದೆ ಬಂದೆ. ಈ ಚಿತ್ರವನ್ನು ಹಾಲಿವುಡ್ ರೇಂಜ್​ನಲ್ಲಿ ಸಿದ್ಧಪಡಿಸಲಾಗಿದೆ’ ಎಂದರು ರಕ್ಷಿತ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More