‘ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಹಿಟ್ ಆಗುತ್ತೆ’; ಕಾರಣಗಳೊಂದಿಗೆ ವಿವರಿಸಿದ ರಕ್ಷಿತ್ ಶೆಟ್ಟಿ
ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ಸೆಪ್ಟೆಂಬರ್ 1ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಹಿಟ್ ಆಗಲಿದೆ ಎಂದು ರಕ್ಷಿತ್ ಶೆಟ್ಟಿ ಭವಿಷ್ಯ ನುಡಿದಿದ್ದಾರೆ. ಇದಕ್ಕೆ ಅವರು ಕಾರಣವನ್ನೂ ವಿವವರಿಸಿದ್ದಾರೆ.
ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ (Sapta Sagaradaache Yello Movie) ಸೆಪ್ಟೆಂಬರ್ 1ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಭರ್ಜರಿ ನಿರೀಕ್ಷೆ ಸೃಷ್ಟಿ ಆಗಿದೆ. ಈ ಸಿನಿಮಾ ಹಿಟ್ ಆಗಲಿದೆ ಎಂದು ರಕ್ಷಿತ್ ಶೆಟ್ಟಿ (Rakshit Shetty) ಭವಿಷ್ಯ ನುಡಿದಿದ್ದಾರೆ. ‘ನಾನು ಟ್ರಾವೆಲ್ ಮಾಡಿದ 10 ವರ್ಷದಲ್ಲಿ ಒಂದು ವಿಚಾರವನ್ನು ಗಮನಿಸಿದ್ದೀನಿ. ಯಾವಾಗ ನೀವು ಸಿನಿಮಾ ನಮಗಿಂತ ದೊಡ್ಡದು ಎಂದುಕೊಳ್ಳುತ್ತಿರೋ ಆಗ ಚಿತ್ರ ಹಿಟ್ ಆಗುತ್ತದೆ. ಸಿನಿಮಾಗಿಂತ ಮೊದಲು ನಾನು ಗುರುತಿಸಿಕೊಳ್ಳಬೇಕು ಎಂದು ನೀನಂದುಕೊಂಡರೆ ಆಗ ಸಿನಿಮಾ ಸೋಲುತ್ತದೆ’ ಎಂದಿದ್ದಾರೆ ರಕ್ಷಿತ್. ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರ ಜನರಿಗೆ ತಲುಪಬೇಕು ಎಂಬ ಉದ್ದೇಶ ರಕ್ಷಿತ್ಗೆ ಇದೆಯಂತೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು

