777 Charlie: 150 ಕೋಟಿ ರೂಪಾಯಿ ಬಿಸ್ನೆಸ್ ಮಾಡಿದ ‘777 ಚಾರ್ಲಿ’; ಸಕ್ಸಸ್​ ಮೀಟ್​ನಲ್ಲಿ ಲೆಕ್ಕ ನೀಡಿದ ರಕ್ಷಿತ್ ಶೆಟ್ಟಿ

777 Charlie Box Office Collection: ‘777 ಚಾರ್ಲಿ’ ಸಿನಿಮಾ 25ನೇ ದಿನ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ಮಾಡಲಾಗಿದೆ. ಸಿನಿಮಾದ ಬಿಸ್ನೆಸ್​ ಬಗ್ಗೆ ರಕ್ಷಿತ್​ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ.

TV9kannada Web Team

| Edited By: Madan Kumar

Jul 04, 2022 | 4:15 PM

‘ಸಿಂಪಲ್​ ಸ್ಟಾರ್​’ ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ( 777 Charlie) ಸಿನಿಮಾ ಸೂಪರ್​ ಹಿಟ್​ ಆಗಿದೆ. ಈ ಚಿತ್ರ ಬಿಡುಗಡೆ ಆಗಿ 25 ದಿನ ಪೂರೈಸಿದೆ. ಇನ್ನೂ ಅನೇಕ ಕಡೆಗಳಲ್ಲಿ ಈ ಸಿನಿಮಾ ಉತ್ತಮ ಪ್ರದರ್ಶನ ಕಾಣುತ್ತಿದೆ. ಚಿತ್ರದ ಸಕ್ಸಸ್​ ಮೀಟ್​ನಲ್ಲಿ ರಕ್ಷಿತ್​ ಶೆಟ್ಟಿ ಮಾತನಾಡಿದ್ದಾರೆ. ಈವರೆಗೂ ‘777 ಚಾರ್ಲಿ’ ಸಿನಿಮಾ ಒಟ್ಟಾರೆಯಾಗಿ 150 ಕೋಟಿ ರೂಪಾಯಿ ಬಿಸ್ನೆಸ್ (777 Charlie Box Office Collection)​ ಮಾಡಿದೆ ಎಂದು ಅವರು ಹೇಳಿದ್ದಾರೆ. ಈ ಹಣದಲ್ಲಿ ನಾಯಿಗಳಿಗಾಗಿಯೂ ಒಂದಷ್ಟು ಮೊತ್ತವನ್ನು ಮೀಸಲಿಡುವುದಾಗಿ ರಕ್ಷಿತ್​ ಶೆಟ್ಟಿ (Rakshit Shetty) ತಿಳಿಸಿದ್ದಾರೆ.

ಇದನ್ನೂ ಓದಿ: Viral Video: ಸಾಕು ನಾಯಿಯೊಂದಿಗೆ ‘777 ಚಾರ್ಲಿ’ ವೀಕ್ಷಿಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ

777 Charlie: ರಕ್ಷಿತ್ ಶೆಟ್ಟಿ ‘ಚಾರ್ಲಿ’ ಅಭಿನಯಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಫಿದಾ..!

Follow us on

Click on your DTH Provider to Add TV9 Kannada