‘ಸಪ್ತ ಸಾಗರದಾಚೆ ಎಲ್ಲೊ’ ಸಿನಿಮಾದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ: ಲೈವ್ ಇಲ್ಲಿ ವೀಕ್ಷಿಸಿ
Sapta Sagaradaache Ello: ರಕ್ಷಿತ್ ಶೆಟ್ಟಿ ನಟಿಸಿರುವ 'ಸಪ್ತ ಸಾಗರದಾಚೆ ಯೆಲ್ಲೊ' ಸಿನಿಮಾದ ಟ್ರೈಲರ್ ಇಂದು (ಆಗಸ್ಟ್ 17) ಬಿಡುಗಡೆ ಆಗುತ್ತಿದ್ದು, ಕಾರ್ಯಕ್ರಮದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ.
ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘ಸಪ್ತ ಸಾಗರದಾಚೆ ಎಲ್ಲೊ‘ (Saptha Sagaradache ello) ಸಿನಿಮಾದ ಟ್ರೈಲರ್ ಇಂದು (ಆಗಸ್ಟ್ 17) ಬಿಡುಗಡೆ ಆಗುತ್ತಿದೆ. ಬೆಂಗಳೂರಿನಲ್ಲಿ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯುತ್ತಿದ್ದು, ರಕ್ಷಿತ್ ಶೆಟ್ಟಿ, ಸಿನಿಮಾದ ನಿರ್ದೇಶಕ ಹೇಮಂತ್ ರಾವ್, ನಾಯಕಿಯರಾದ ಚೈತ್ರಾ ಆಚಾರ್, ರುಕ್ಮಿಣಿ ವಸಂತ್ ಇನ್ನೂ ಹಲವರು ಹಾಜರಿದ್ದಾರೆ. ರಕ್ಷಿತ್ ಶೆಟ್ಟಿಯ ಕೆಲವು ಆಪ್ತ ಮಿತ್ರರು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಿದ್ದಾರೆ. ಕಾರ್ಯಕ್ರಮದ ಲೈವ್ ಅನ್ನು ಇಲ್ಲಿ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ