ಕಾಪು ಹೊಸ ಮಾರಿಯಮ್ಮ ಸನ್ನಿಧಾನಕ್ಕೆ ನಟ ರಕ್ಷಿತ್ ಶೆಟ್ಟಿ ಭೇಟಿ
ನಟ ರಕ್ಷಿತ್ ಶೆಟ್ಟಿ ಅವರು ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಅವರ ಜೊತೆ ತಾಯಿ ಕೂಡ ಸಾಥ್ ನೀಡಿದರು. ಮಾರಿಯಮ್ಮ ಸನ್ನಿಧಾನದಲ್ಲಿ ರಕ್ಷಿತ್ ಶೆಟ್ಟಿ ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಪು ಹೊಸ ಮಾರಿಗುಡಿ ದೇವಾಲಯ ಇತ್ತೀಚಿಗೆ ಅದ್ದೂರಿಯಾಗಿ ಜೀರ್ಣೋದ್ಧಾರಗೊಂಡಿದೆ.
‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ಅವರು ಕಾಪು ಹೊಸ ಮಾರಿಗುಡಿ (Kaup Hosa Marigudi Temple) ದೇವಸ್ಥಾನಕ್ಕೆ ಇಂದು (ಮಾರ್ಚ್ 10) ಭೇಟಿ ನೀಡಿದ್ದಾರೆ. ಅವರ ಜೊತೆ ತಾಯಿ ಸಹ ಸಾಥ್ ನೀಡಿದ್ದಾರೆ. ರಕ್ಷಿತ್ ಶೆಟ್ಟಿ (Rakshit Shetty) ಅವರು ಮಾರಿಯಮ್ಮ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇತ್ತೀಚಿಗೆ ಕಾಪು ಹೊಸ ಮಾರಿಗುಡಿ ದೇವಾಲಯ ಅದ್ದೂರಿಯಾಗಿ ಜೀರ್ಣೋದ್ಧಾರಗೊಂಡಿದೆ. ಅನೇಕ ಸೆಲೆಬ್ರಿಟಿಗಳು ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ. ತಾಯಿ ಜೊತೆ ಆಗಮಿಸಿದ ರಕ್ಷಿತ್ ಶೆಟ್ಟಿಗೆ ದೇವಾಲಯದ ಆಡಳಿತ ಮಂಡಳಿಯಿಂದ ವಿಶೇಷ ಗೌರವ ಸಲ್ಲಿಸಲಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos

ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ

ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್

ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!

ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್ ತಡಕಾಡಿದ ಅಜ್ಜಿ
