ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ

Updated on: Mar 14, 2026 | 9:20 PM

KD Kannada movie: ನೋರಾ ಫತೇಹಿ ಸಖತ್ ಆಗಿ ಡ್ಯಾನ್ಸ್ ಮಾಡಿರುವ ‘ಸೆರಗು ಸರ್ಸು’ ಹಾಡು ಇಂದು ಬಿಡುಗಡೆ ಆಗಿದೆ. ಹಾಡಿನ ಬಿಡುಗಡೆ ಅದ್ಧೂರಿಯಾಗಿ ನಡೆದಿದ್ದು, ಸಿನಿಮಾದ ನಟರು, ಪ್ರಮುಖ ತಂತ್ರಜ್ಞರು ಭಾಗಿ ಆಗಿದ್ದರು. ನಟಿ ರಕ್ಷಿತಾ ಮಾತನಾಡಿ, ತಮ್ಮ ಸಿನಿಮಾ ಪಯಣ ನೆನಪಿಸಿಕೊಂಡ ಜೊತೆಗೆ ಅರ್ಜುನ್ ಜನ್ಯ, ಇನ್ನೂ ಕೆಲವರ ಸಹಕಾರ ನೆನಪು ಮಾಡಿಕೊಂಡರು. ನೋರಾ ಫತೇಹಿಯನ್ನು ಸಹ ರಕ್ಷಿತಾ ಸಖತ್ ಆಗಿ ಕೊಂಡಾಡಿದ್ದಾರೆ ವಿಡಿಯೋ ನೋಡಿ...

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ, ರಿಷ್ಮಾ ನಾಣಯ್ಯ ನಟಿಸಿರುವ ‘ಕೆಡಿ’ ಸಿನಿಮಾದ ಹಾಡು ಇಂದು (ಮಾರ್ಚ್ 14) ಅದ್ಧೂರಿಯಾಗಿ ಬಿಡುಗಡೆ ಆಗಿದೆ. ನೋರಾ ಫತೇಹಿ ಸಖತ್ ಆಗಿ ಡ್ಯಾನ್ಸ್ ಮಾಡಿರುವ ‘ಸೆರಗು ಸರ್ಸು’ ಹಾಡು ಇಂದು ಬಿಡುಗಡೆ ಆಗಿದೆ. ಹಾಡಿನ ಬಿಡುಗಡೆ ಅದ್ಧೂರಿಯಾಗಿ ನಡೆದಿದ್ದು, ಸಿನಿಮಾದ ನಟರು, ಪ್ರಮುಖ ತಂತ್ರಜ್ಞರು ಭಾಗಿ ಆಗಿದ್ದರು. ನಟಿ ರಕ್ಷಿತಾ ಮಾತನಾಡಿ, ತಮ್ಮ ಸಿನಿಮಾ ಪಯಣ ನೆನಪಿಸಿಕೊಂಡ ಜೊತೆಗೆ ಅರ್ಜುನ್ ಜನ್ಯ, ಇನ್ನೂ ಕೆಲವರ ಸಹಕಾರ ನೆನಪು ಮಾಡಿಕೊಂಡರು. ನೋರಾ ಫತೇಹಿಯನ್ನು ಸಹ ರಕ್ಷಿತಾ ಸಖತ್ ಆಗಿ ಕೊಂಡಾಡಿದ್ದಾರೆ ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More