Sudeep vs Darshan: ದರ್ಶನ್ ಪತ್ನಿ ವಿಜಯಲಕ್ಷ್ಮಿ, ದಾವಣಗೆರೆಯಲ್ಲಿ ಹೇಳಿದ ಮಾತು ಫ್ಯಾನ್ಸ್ ವಾರ್ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಸುದೀಪ್ ಕುರಿತಾಗಿಯೇ ವಿಜಯಲಕ್ಷ್ಮಿ ಮಾತನಾಡಿದ್ದಾರೆಂದು ಕಿಚ್ಚನ ಅಭಿಮಾನಿಗಳು ಗರಂ ಆಗಿದ್ದಾರೆ. ವಿಜಯಲಕ್ಷ್ಮಿ ಅವರು ಸ್ಪಷ್ಟನೆ ನೀಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಇದೀಗ ಸುದೀಪ್ ಹಾಗೂ ದರ್ಶನ್ ಇಬ್ಬರಿಗೂ ಆಪ್ತವಾಗಿರುವ ರಕ್ಷಿತಾ ಅವರು ಈ ವಿವಾದದ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ...