ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ
Rakshita

ವಿಜಯಲಕ್ಷ್ಮಿ ಮಾತನಾಡಿರೋದು ಸುದೀಪ್ ಬಗ್ಗೆ ಅಲ್ಲ: ರಕ್ಷಿತಾ

Updated on: Dec 24, 2025 | 4:23 PM

Sudeep vs Darshan: ದರ್ಶನ್ ಪತ್ನಿ ವಿಜಯಲಕ್ಷ್ಮಿ, ದಾವಣಗೆರೆಯಲ್ಲಿ ಹೇಳಿದ ಮಾತು ಫ್ಯಾನ್ಸ್ ವಾರ್​ ಬೆಂಕಿಗೆ ತುಪ್ಪ ಸುರಿದಂತಾಗಿದೆ. ಸುದೀಪ್ ಕುರಿತಾಗಿಯೇ ವಿಜಯಲಕ್ಷ್ಮಿ ಮಾತನಾಡಿದ್ದಾರೆಂದು ಕಿಚ್ಚನ ಅಭಿಮಾನಿಗಳು ಗರಂ ಆಗಿದ್ದಾರೆ. ವಿಜಯಲಕ್ಷ್ಮಿ ಅವರು ಸ್ಪಷ್ಟನೆ ನೀಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಇದೀಗ ಸುದೀಪ್ ಹಾಗೂ ದರ್ಶನ್ ಇಬ್ಬರಿಗೂ ಆಪ್ತವಾಗಿರುವ ರಕ್ಷಿತಾ ಅವರು ಈ ವಿವಾದದ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ...

ರಾಜ್ಯದಲ್ಲಿ ಮತ್ತೊಮ್ಮೆ ಫ್ಯಾನ್ಸ್ ವಾರ್ (Fans war) ಶುರುವಾಗಿದೆ. ಸುದೀಪ್ ಅಭಿಮಾನಿಗಳು, ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಕಚ್ಚಾಡುತ್ತಿದ್ದಾರೆ. ಇದರ ನಡುವೆ ದರ್ಶನ್ ಪತ್ನಿ ವಿಜಯಲಕ್ಷ್ಮಿ, ದಾವಣಗೆರೆಯಲ್ಲಿ ಹೇಳಿದ ಮಾತು ಬೆಂಕಿಗೆ ತುಪ್ಪ ಸುರಿದಂತಾಗಿದೆ. ಸುದೀಪ್ ಕುರಿತಾಗಿಯೇ ವಿಜಯಲಕ್ಷ್ಮಿ ಮಾತನಾಡಿದ್ದಾರೆಂದು ಕಿಚ್ಚನ ಅಭಿಮಾನಿಗಳು ಗರಂ ಆಗಿದ್ದಾರೆ. ವಿಜಯಲಕ್ಷ್ಮಿ ಅವರು ಸ್ಪಷ್ಟನೆ ನೀಡಬೇಕೆಂಬ ಒತ್ತಾಯ ಕೇಳಿ ಬರುತ್ತಿದೆ. ಇದೀಗ ಸುದೀಪ್ ಹಾಗೂ ದರ್ಶನ್ ಇಬ್ಬರಿಗೂ ಆಪ್ತವಾಗಿರುವ ರಕ್ಷಿತಾ ಅವರು ಈ ವಿವಾದದ ಬಗ್ಗೆ ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ