ಬಿಗ್ ಬಾಸ್ ಮನೆಯಲ್ಲಿ ವಿಲನ್ ಯಾರು ಎಂದು ನಿರ್ಧರಿಸೋ ಸಮಯ
ಬಿಗ್ ಬಾಸ್ ಮನೆಯಲ್ಲಿ ವಿಲನ್ ಯಾರು ಎಂಬುದನ್ನು ನಿರ್ಧರಿಸಬೇಕು. ಈ ರೀತಿಯ ಟಾಸ್ಕ್ ಅನ್ನು ನೀಡಲಾಗಿತ್ತು. ಇದನ್ನು ಯಶಸ್ವಿಯಾಗಿ ಸ್ಪರ್ಧಿಗಳು ನಿರ್ವಹಿಸಿದ್ದಾರೆ. ಹಾಗಾದರೆ ಬಿಗ್ ಬಾಸ್ ಮನೆಯ ಈ ಚಟುವಟಿಕೆಯಲ್ಲಿ ವಿಲನ್ ಯಾರು? ಇದನ್ನು ನಿರ್ಧರಿಸಬೇಕಾದ ಅನಿವಾರ್ಯತೆ ಸ್ಪರ್ಧಿಗಳಿಗೆ ಇದೆ ಅನ್ನೋದು ವಿಶೇಷ.
ಬಿಗ್ ಬಾಸ್ ಮನೆಯಲ್ಲಿ ಈ ವಾರ ವಿಲನ್ ಟಾಸ್ಕ್ ನೀಡಲಾಗಿದೆ. ಬಿಗ್ ಬಾಸ್ ಆಡಳಿತ ಇಲ್ಲಿ ಇರೋದಿಲ್ಲ. ಬದಲಿಗೆ ಅಲ್ಲಿ ಇರೋದು ವಿಲನ್ ಆಡಳಿತ ಎಂದೇ ಹೇಳಬಹುದು. ವಿಲನ್ ಆಡಳಿತದಲ್ಲಿ ಎಲ್ಲವೂ ಉಲ್ಟಾ ಪಲ್ಟಾ. ವಿವಿಧ ಟಾಸ್ಕ್ಗಳನ್ನು ನೀಡಲಾಗುತ್ತಿದೆ. ಬಿಗ್ ಬಾಸ್ ಮನೆಯ ವಿಲನ್ ಯಾರು ಎಂದು ಹೇಳಬೇಕು. ಈ ವೇಳೆ ಕಾವ್ಯಾ ಅವರು ರಕ್ಷಿತಾ ಅವರ ಹೆಸರನ್ನು ತೆಗೆದುಕೊಂಡರು. ಈ ಹೆಸರನ್ನು ತೆಗೆದುಕೊಂಡ ನಂತರ ಇಬ್ಬರ ಮಧ್ಯೆ ವಾಗ್ವಾದ ಆಗಿದೆ ಎಂದರೂ ತಪ್ಪಾಗಲಿಕ್ಕಿಲ್ಲ. ಆ ಸಂದರ್ಭದ ವಿಡಿಯೋ ಇಲ್ಲಿದೆ ನೋಡಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಮದ್ಯದ ಅಮಲಲ್ಲಿ ಫುಟ್ಪಾತ್ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
