ಧ್ರುವಂತ್ ಉಸ್ತುವಾರಿಯಿಂದ ತಾಳ್ಮೆ ಕಳೆದುಕೊಂಡ ರಕ್ಷಿತಾ ಶೆಟ್ಟಿ
ಬಿಗ್ ಬಾಸ್ ಮನೆಯಲ್ಲಿ ಧ್ರುವಂತ್ ಹಾಗೂ ರಕ್ಷಿತಾ ಶೆಟ್ಟಿ ಮಧ್ಯೆ ಆಗಾಗ ಕಿರಿಕ್ಗಳು ಸಾಮಾನ್ಯವಾಗಿ ನಡೆಯುತ್ತಲೇ ಇರುತ್ತವೆ. ಈಗ ಇದು ಬೇರೆ ಹಂತಕ್ಕೆ ಹೋಗಿದೆ. ಉದ್ದೇಶ ಪೂರ್ವಕವಾಗಿ ಧ್ರುವಂತ್ ಅವರು ರಕ್ಷಿತಾಗೆ ಮೋಸ ಮಾಡಿದರೇ ಎಂಬ ಪ್ರಶ್ನೆ ಮೂಡುವಂತೆ ಆಗಿದೆ. ಆ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ.
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಮಧ್ಯೆ ಆಗಾಗ ಕಿರಿಕ್ ಆಗುತ್ತಲೇ ಇರುತ್ತವೆ. ಈ ವಾರ ಧ್ರುವಂತ್ಗೆ ಉಸ್ತುವಾರಿ ಜವಾಬ್ದಾರಿಯನ್ನು ಬಿಗ್ ಬಾಸ್ ವಹಿಸಿದ್ದರು. ಇದನ್ನು ಅವರು ಅಚ್ಚುಕಟ್ಟಾಗಿ ನಿರ್ವಹಿಸುವ ಪ್ರಯತ್ನದಲ್ಲಿದ್ದಾರೆ. ರಕ್ಷಿತಾ ಆಟ ಆಡುವಾಗ ಧ್ರುವಂತ್ ಮೋಸ ಮಾಡಿದಂತೆ ಕಾಣಿಸಿದೆ. ಅವರು ತಾಳ್ಮೆ ಕಳೆದುಕೊಂಡಿದ್ದಾರೆ. ಈ ಸಂದರ್ಭದ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿದೆ. ಆ ವಿಡಿಯೋ ಮೇಲಿದೆ ನೋಡಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 04, 2025 09:46 AM
Latest Videos

