ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಬೆನ್ನಿಗೆ ಚೂರಿ ಹಾಕಿದ ರಕ್ಷಿತಾ ಶೆಟ್ಟಿ
‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಸ್ಪರ್ಧಿಗಳ ನಡುವೆ ಪೈಪೋಟಿ ಜಾಸ್ತಿ ಆಗಿದೆ. ಮನೆಯಲ್ಲಿ ಇಷ್ಟು ದಿನ ಚೆನ್ನಾಗಿ ಇದ್ದವರೆಲ್ಲ ಈಗ ವಿರೋಧಿಗಳಾಗುತ್ತಿದ್ದಾರೆ. ಇನ್ನು ಕೆಲವೇ ವಾರಗಳಲ್ಲಿ ಫಿನಾಲೆ ಹತ್ತಿರ ಆಗಲಿದೆ. ಆ ಕಾರಣದಿಂದ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಎಲ್ಲ ಸ್ಪರ್ಧಿಗಳು ಪ್ರಯತ್ನಿಸುತ್ತಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಶೋನಲ್ಲಿ ಸ್ಪರ್ಧಿಗಳ ನಡುವೆ ಪೈಪೋಟಿ ಜಾಸ್ತಿ ಆಗಿದೆ. ಮನೆಯಲ್ಲಿ ಇಷ್ಟು ದಿನ ಚೆನ್ನಾಗಿ ಇದ್ದವರೆಲ್ಲ ಈಗ ವಿರೋಧಿಗಳಾಗುತ್ತಿದ್ದಾರೆ. ಇನ್ನು ಕೆಲವೇ ವಾರಗಳಲ್ಲಿ ಫಿನಾಲೆ ಹತ್ತಿರ ಆಗಲಿದೆ. ಆ ಕಾರಣದಿಂದ ತಮ್ಮ ಅಸ್ಥಿತ್ವ ಉಳಿಸಿಕೊಳ್ಳಲು ಎಲ್ಲ ಸ್ಪರ್ಧಿಗಳು ಪ್ರಯತ್ನಿಸುತ್ತಿದ್ದಾರೆ. ರಕ್ಷಿತಾ ಶೆಟ್ಟಿ (Rakshita Shetty) ಅವರು ತಮ್ಮ ಅನಿಸಿಕೆಗಳನ್ನು ಮುಲಾಜಿಲ್ಲದೇ ಹೇಳುತ್ತಿದ್ದಾರೆ. ಡಿಸೆಂಬರ್ 1ರ ಸಂಚಿಕೆಯಲ್ಲಿ ಕಾವ್ಯ (Kavya Shaiva) ಬೆನ್ನಿಗೆ ರಕ್ಷಿತಾ ಶೆಟ್ಟಿ ಚೂರಿ ಹಾಕಿದ್ದಾರೆ. ರಘು ಅವರು ಗಿಲ್ಲಿ ಬೆನ್ನಿಗೆ ಚೂರಿ ಹಾಕಿದ್ದಾರೆ. ಆ ಮೂಲಕ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಈ ವಾರ ಯಾರೆಲ್ಲ ನಾಮಿನೇಟ್ ಆಗಿದ್ದಾರೆ ಎಂಬುದನ್ನು ತಿಳಿಯಲು ಪೂರ್ತಿ ಸಂಚಿಕೆ ನೋಡಬೇಕು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
