ಮಾಳು ಊರಲ್ಲಿ ಬೈಕ್ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ರಕ್ಷಿತಾ ಶೆಟ್ಟಿ ಅವರು ಮಾಳು ಊರಿಗೆ ತೆರಳಿದ್ದಾರೆ. ಅಲ್ಲಿ ಅವರು ಲಾಂಗ್ ಡ್ರೈವ್ ಹೋಗಿದ್ದಾರೆ. ಈ ಸಂದರ್ಭದ ವಿಡಿಯೋನ ರಕ್ಷಿತಾ ಶೆಟ್ಟಿ ಅವರು ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಅವರನ್ನು ಎಲ್ಲರೂ ಇಷ್ಟಪಟ್ಟಿದ್ದಾರೆ. ಅವರ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ.
ರಕ್ಷಿತಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಬಿಗ್ ಬಾಸ್ ರನ್ನರ್ ಅಪ್ ಆದ ಬಳಿಕ ಅವರ ಜನಪ್ರಿಯತೆ ಮತ್ತಷ್ಟು ಹೆಚ್ಚಿತು. ಈಗ ರಕ್ಷಿತಾ ಶೆಟ್ಟಿ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಮಾಳು ಊರಿಗೆ ತೆರಳಿದ್ದಾರೆ. ಅಲ್ಲಿ ಮಾಳು ಜೊತೆ ಬೈಕ್ ಅಲ್ಲಿ ಲಾಂಗ್ ಡ್ರೈವ್ ಹೋಗಿದ್ದಾರೆ. ಮಾಳು ಅವರ ಊರನ್ನು ನೋಡಿ ರಕ್ಷಿತಾ ಶೆಟ್ಟಿಗೆ ಖುಷಿ ಆಗಿದೆ. ಇತ್ತೀಚೆಗೆ ರಕ್ಷಿತಾ ಅವರ ಊರಿಗೆ ರಘು ಅವರು ಆಗಮಿಸಿದ್ದರು. ಅವರ ಯೂಟ್ಯೂಬ್ ವಿಡಿಯೋ ಗಮನ ಸೆಳೆದಿತ್ತು. ಈಗ ರಕ್ಷಿತಾ ಶೆಟ್ಟಿ ಹಾಗೂ ಮಾಳು ಕಾಂಬಿನೇಷನ್ ಅಲ್ಲಿ ಯೂಟ್ಯೂಬ್ ವಿಡಿಯೋ ಬರಬಹುದು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು

