ರಘು ಜಿಮ್ ಅಲ್ಲಿ ಫಿಟ್ನೆಸ್​ ಎಕ್ಸ್​​ಪರ್ಟ್ ಆದ ರಕ್ಷಿತಾ ಶೆಟ್ಟಿ

Updated on: Mar 25, 2026 | 6:43 AM

ರಕ್ಷಿತಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಗಮನ ಸೆಳೆದವರು. ಅವರು ಬಿಗ್ ಬಾಸ್​​ಗೆ ಹೋದ್ಮೇಲೆ ಮೆಚ್ಚುಗೆ ಪಡೆದಿದ್ದಾರೆ. ಅವರ ಜನಪ್ರಿಯತೆ ಹೆಚ್ಚಿದೆ. ಈಗ ಅವರು ಜಿಮ್ ಅಲ್ಲಿ ಎಕ್ಸ್​​ಪರ್ಟ್ ಆಗಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಆ ವಿಡಿಯೋ ಇಲ್ಲಿದೆ. 

ರಕ್ಷಿತಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯತೆ ಪಡೆದವರು. ಯೂಟ್ಯೂಬ್ ಮಾಡಿ ಮೆಚ್ಚುಗೆ ಪಡೆದರು. ಬಿಗ್ ಬಾಸ್ ಮನೆಯಲ್ಲಿ ಇರುವಾಗ ರಘು ಜೊತೆ ಅವರಿಗೆ ಒಳ್ಳೆಯ ಒಡನಾಟ ಇತ್ತು. ಅದು ಹೊರಗೂ ಮುಂದುವರಿದಿದೆ. ರಕ್ಷಿತಾ ಅವರು ರಘು ಜಿಮ್ ಅಲ್ಲಿ ವರ್ಕೌಟ್ ಮಾಡಿದ್ದಾರೆ. ಈ ವೇಳೆ ಅವರು ಟಿಪ್ಸ್ ಕೂಡ ನೀಡಿದ್ದಾರೆ. ರಕ್ಷಿತಾ ಅವರನ್ನು ಜಿಮ್ ಎಕ್ಸ್​ಪರ್ಟ್ ಎಂದು ರಘು ಹೇಳಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Mar 24, 2026 10:46 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More