ರನ್ನರ್ ಅಪ್ ಆದ ಬಳಿಕ ಫ್ಲೈಯಿಂಗ್ ಕಿಸ್ ಕೊಟ್ಟ ರಕ್ಷಿತಾ ಶೆಟ್ಟಿ

Updated on: Jan 19, 2026 | 10:37 AM

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಅವರು ಸಾಕಷ್ಟು ಮೆಚ್ಚುಗೆ ಪಡೆದರು. ಈಗ ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗುವಾಗ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಈಗ ರಕ್ಷಿತಾ ಶೆಟ್ಟಿ ಅವರ ವಿಡಿಯೋ ವೈರಲ್ ಆಗಿದೆ. ಅವರಿಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ.

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಕನ್ನಡ ಸೀಸನ್ 12ರ ರನ್ನರ್ ಅಪ್ ಆಗಿದ್ದಾರೆ. ಸಾಕಷ್ಟು ಏರಿಳಿತಗಳನ್ನು ನೋಡಿ ಅವರು ಈ ಸ್ಥಾನ ಅಲಂಕರಿಸಿದ್ದಾರೆ. ಬಿಗ್ ಬಾಸ್ ಮನೆಯಿಂದ ಹೊರ ಹೋಗುವಾಗ ಅವರು ಖುಷಿಯಿಂದ ಫ್ಲೈಯಿಂಗ್ ಕಿಸ್ ಕೊಟ್ಟಿದ್ದಾರೆ. ಬಿಗ್ ಬಾಸ್ ಗೆಲ್ಲದೇ ಇದ್ದರೂ, ಇಷ್ಟೊಂದು ಪ್ರೀತಿ ಸಂಪಾದಿಸಿರೋ ಬಗ್ಗೆ ಅವರಿಗೆ ಖುಷಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.