‘ನಂಗೆ ನೀನು ಅಂದ್ರೆ ತುಂಬಾ ಇಷ್ಟ’; ಮನದಾಳದ ಮಾತು ಹೇಳಿದ ರಕ್ಷಿತಾ ಶೆಟ್ಟಿ

Updated on: Jun 05, 2026 | 8:38 AM

ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮುಗಿದ ಬಳಿಕ ಯೂಟ್ಯೂಬ್ ಮುಂದುವರಿಸಿದ್ದಾರೆ. ಅವರ ಹೊಸ ಕಿಚನ್ ಅನ್ನು ರಘು ಅವರೇ ಉದ್ಘಾಟನೆ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುವ ಕೆಲಸ ಮಾಡುತ್ತಿದ್ದಾರ. ಮನದಾಳದ ಮಾತನ್ನು ಅವರು ಹೇಳಿಕೊಂಡಿದ್ದಾರೆ.

ತಮ್ಮ ಭಿನ್ನ ಶೈಲಿಯ ಅಡುಗೆ ವಿಡಿಯೋ ಮೂಲಕ ಗಮನ ಸೆಳೆದವರು ರಕ್ಷಿತಾ ಶೆಟ್ಟಿ. ಅವರಿಗೆ ಬಿಗ್ ಬಾಸ್ ಆಫರ್ ಬಂತು. ಈಗ ಅವರು ‘ಕ್ವಾಟ್ಲೆ ಕಿಚನ್ ಸೀಸನ್ 2’ ಶೋಗೆ ಬಂದಿದ್ದಾರೆ. ಈ ಶೋನಲ್ಲಿ ಅವರು ಮಾತನಾಡಿದ ವಿಡಿಯೋ ಗಮನ ಸೆಳೆದಿದೆ. ವೇದಿಕೆ ಮೇಲೆ ಅವರ ಅಡುಗೆ ವಿಡಿಯೋ ಪ್ಲೇ ಮಾಡಲಾಯಿತು. ಈ ವಿಡಿಯೋದಲ್ಲಿ ಅವರು, ‘ನನಗೆ ನೀನು ಅಂದ್ರೆ ತುಂಬ ಇಷ್ಟ’ ಎಂದು ಮೀನಿಗೆ ಹೇಳಿದ ವಿಡಿಯೋ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More