ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
Malu Eliminatiom: ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ರಕ್ಷಿತಾ ಶೆಟ್ಟಿ ಅವರು ಮಾಳುನ ಸಾಕಷ್ಟು ಬೆಂಬಲಿಸಿದ್ದರು. ಆದರೆ, ಮಾಳು ಅವರು ಎಲಿಮಿನೇಟ್ ಆಗಿದ್ದಾರೆ. ಈ ಎಲಿಮಿನೇಷನ್ಗೆ ಕಾರಣ ಯಾರು ಎಂಬ ವಿಷಯಕ್ಕೆ ಸಂಬಂಧಿಸಿ ಚರ್ಚೆ ನಡೆದಿದೆ. ಇದಕ್ಕೆ ಸ್ಪಂದನಾ ಉತ್ತರಿಸಿದ್ದಾರೆ.
ಬಿಗ್ ಬಾಸ್ ಮನೆಯಿಂದ ಕಳೆದ ವಾರ ಮಾಳು ಅವರು ಎಲಿಮಿನೇಟ್ ಆಗಿದ್ದಾರೆ. ಮಾಳು ದೊಡ್ಮನೆಯಿಂದ ಹೊರ ಹೋಗಲು ರಕ್ಷಿತಾ ಕಾರಣ ಎಂದು ಸ್ಪಂದನಾ ಆರೋಪಿಸಿದ್ದಾರೆ. ಸ್ಪಂದನಾ ಅವರಿಂಗಿಂತ ಮಾಳು ಉತ್ತಮವಾಗಿದ್ದರು ಎಂದು ಎಕ್ಷಿತಾ ಹೇಳಿದರು. ಇದಕ್ಕೆ ಕೌಂಟರ್ ಕೊಡುವಾಗ ಸ್ಪಂದನಾ ಈ ಆರೋಪ ಮಾಡಿದ್ದಾರೆ. ಈ ಸಂದರ್ಭದ ಪ್ರೋಮೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
