ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ಉತ್ತಮವಾಗಿ ಆಟ ಆಡುತ್ತಿದ್ದಾರೆ. ಈ ಮಧ್ಯೆ ಮಾಳು ಹಾಗೂ ಸೂರಜ್ ಅವರು ಎಲಿಮಿನೇಟ್ ಆಗಿದ್ದಾರೆ. ಈ ಎಲಿಮಿನೇಷನ್ ಬೆನ್ನಲ್ಲೇ ಗಿಲ್ಲಿ ಆಡಿದ ಮಾತು ಚರ್ಚೆಗೆ ಕಾರಣ ಆಗಿದೆ. ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತಂತೆ.
ಮಾಳು ಹಾಗೂ ಸೂರಜ್ ಅವರು ಎಲಿಮಿನೇಟ್ ಆಗಿದ್ದಾರೆ. ಕಳೆದ ವಾರ ಇಬ್ಬರೂ ಮನೆಯಿಂದ ಹೊರ ಹೋದರು. ಇವರ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಸಿಕ್ಕಿತ್ತೇ ಎಂಬ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣವಾಗಿದ್ದು ಗಿಲ್ಲಿ ಆಡಿದ ಮಾತು. ರಕ್ಷಿತಾ ಅವರು ಮಾಳು ಹಾಗೂ ಸೂರಜ್ ಬಳಿ ಹೋಗಿ ಅತ್ತಿದ್ದರಂತೆ. ಇವರು ಹೋಗುವ ಬಗ್ಗೆ ರಕ್ಷಿತಾಗೆ ಮೊದಲೇ ಸೂಚನೆ ಇತ್ತು ಎಂದು ಗಿಲ್ಲಿ ನಟ ಮಾತನಾಡಿದ್ದಾರೆ. ಆ ಬಗ್ಗೆ ಚರ್ಚೆ ಆಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Dec 30, 2025 02:11 PM