ಸೈಲೆಂಟ್ ಆಗಿ ಬಿಗ್ ಬಾಸ್ ಮನೆ ಒಳಗೆ ಬಂದು ಅಧ್ವಾನ ಮಾಡಿದ ರಕ್ಷಿತಾ ಶೆಟ್ಟಿ
ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರನ್ನು ಬಿಗ್ ಬಾಸ್ ಮನೆಯ ಒಳಗೆ ಇಡಲಾಗಿದೆ. ಅವರು ಅಲ್ಲಿಂದಲೇ ಬಿಗ್ ಬಾಸ್ ಮನೆಯ ಆಗು ಹೋಗುಗಳನ್ನು ವೀಕ್ಷಿಸುತ್ತಿದ್ದಾರೆ. ಈಗ ಅವರಿಗೆ ಬಿಗ್ ಬಾಸ್ ವಿಶೇಷ ಅವಕಾಶ ನೀಡಿದರು. ಹಾಳಾದ ಮನೆಯನ್ನು ಸರಿ ಮಾಡೋದು ಇವರಿಗೆ ಇರೋ ದೊಡ್ಡ ಟಾಸ್ಕ್ ಆಗಿತ್ತು. ಈ ಟಾಸ್ಕ್ನ ಮನೆಯವರು ಮಾಡಿದ್ದಾರೆ.
ಬಿಗ್ ಬಾಸ್ ಮನೆಯ ಸ್ಪರ್ಧಿಗಳಾದ ರಕ್ಷಿತಾ ಶೆಟ್ಟಿ ಹಾಗೂ ಧ್ರುವಂತ್ ಅವರನ್ನು ಸೀಕ್ರೆಟ್ ರೂಂನಲ್ಲಿ ಇಡಲಾಗಿದೆ. ಅವರು ಸೈಲೆಂಟ್ ಆಗಿ ದೊಡ್ಮನೆ ಒಳಗೆ ಬಂದಿದ್ದಾರೆ. ಬಂದು ಇಡೀ ಮನೆಯನ್ನು ಗಲೀಜು ಮಾಡಿದ್ದಾರೆ. ಹಾಗಂತ ಇದು ರಕ್ಷಿತಾ ಅವರ ಸ್ವ ಇಚ್ಛೆಯಿಂದ ಮಾಡಿದ್ದಲ್ಲ. ಇದು ಬಿಗ್ ಬಾಸ್ನ ಆದೇಶ ಆಗಿತ್ತು. ಆ ಸಂದರ್ಭದ ವಿಡಿಯೋ ಮೇಲಿದೆ ನೋಡಿ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
