ಬಿಗ್ ಬಾಸ್ ಮುಗಿದ ಬಳಿಕ ಹೊಸ ರಿಯಾಲಿಟಿ ಶೋಗೆ ರಕ್ಷಿತಾ ಶೆಟ್ಟಿ ಎಂಟ್ರಿ
ರಕ್ಷಿತಾ ಶೆಟ್ಟಿ ಅವರು ಬಿಗ್ ಬಾಸ್ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದವರು. ಈಗ ಅವರು ಹೊಸ ರಿಯಾಲಿಟಿ ಶೋಗೆ ಬರೋಕೆ ರೆಡಿ ಆಗಿದ್ದಾರೆ. ಈ ಶೋ ನೋಡಲು ಅಭಿಮಾನಿಗಳು ಕಾದಿದ್ದಾರೆ. ಅದುವೇ ಕ್ವಾಟ್ಲೆ ಕಿಚನ್ ಸೀಸನ್. ಈ ಶೋ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ.
ರಕ್ಷಿತಾ ಶೆಟ್ಟಿ ಅವರು ‘ಬಿಗ್ ಬಾಸ್’ ಶೋ ಮೂಲಕ ಫೇಮಸ್ ಆದವರು. ಬಿಗ್ ಬಾಸ್ ರನ್ನರ್ ಅಪ್ ಆದ ಬಳಿಕ ಅವರ ಜನಪ್ರಿಯತೆ ಹೆಚ್ಚಿದೆ. ಹೋದಲ್ಲಿ, ಬಂದಲ್ಲಿ ಅವರನ್ನು ಜನರು ಮುತ್ತಿಕೊಳ್ಳುತ್ತಿದ್ದಾರೆ. ಈಗ ಅವರು ಹೊಸ ಶೋನ ಭಾಗ ಆಗುತ್ತಿದ್ದಾರೆ. ಅದುವೇ ‘ಕ್ವಾಟ್ಲೆ ಕಿಚನ್ ಸೀಸನ್ 2’. ಸೂರಜ್ ಸಿಂಗ್, ತುಕಾಲಿ ಸಂತೋಷ್, ಓಂ ಪ್ರಕಾಶ್ ರಾವ್ ಮೊದಲಾದವರು ಶೋನ ಭಾಗ ಆಗುತ್ತಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

