ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ

Updated on: May 30, 2026 | 10:54 PM

Ram Charan-Shiva Rajkumar: ರಾಮ್ ಚರಣ್ ಪಾತ್ರಕ್ಕೆ ಕುಸ್ತಿ ಕಲಿಸುವ ಗುರುವಿನ ಪಾತ್ರ ಶಿವರಾಜ್ ಕುಮಾರ್ ಅವರದ್ದು. ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ರಾಮ್ ಚರಣ್, ಶಿವರಾಜ್ ಕುಮಾರ್ ಅವರೊಟ್ಟಿಗೆ ಸೇರಿ ಸಿನಿಮಾ ಪ್ರಚಾರ ಮಾಡಿದರು. ಈ ವೇಳೆ ಅನುಶ್ರೀ ಎದುರು ಸಂದರ್ಶನದಲ್ಲಿ ರಾಮ್ ಚರಣ್ ಅವರು, ಶಿವಣ್ಣನ ರೀತಿ ಮಚ್ಚು ಹಿಡಿದು ಶಿವಣ್ಣನ ಡೈಲಾಗ್ ಸಹ ಹೇಳಿದ್ದಾರೆ. ವಿಡಿಯೋ ನೋಡಿ...

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಈ ಸಿನಿಮಾನಲ್ಲಿ ನಟ ಶಿವರಾಜ್ ಕುಮಾರ್ ಸಹ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ರಾಮ್ ಚರಣ್ ಪಾತ್ರಕ್ಕೆ ಕುಸ್ತಿ ಕಲಿಸುವ ಗುರುವಿನ ಪಾತ್ರ ಶಿವರಾಜ್ ಕುಮಾರ್ ಅವರದ್ದು. ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದ ರಾಮ್ ಚರಣ್, ಶಿವರಾಜ್ ಕುಮಾರ್ ಅವರೊಟ್ಟಿಗೆ ಸೇರಿ ಸಿನಿಮಾ ಪ್ರಚಾರ ಮಾಡಿದರು. ಈ ವೇಳೆ ಅನುಶ್ರೀ ಎದುರು ಸಂದರ್ಶನದಲ್ಲಿ ರಾಮ್ ಚರಣ್ ಅವರು, ಶಿವಣ್ಣನ ರೀತಿ ಮಚ್ಚು ಹಿಡಿದು ಶಿವಣ್ಣನ ಡೈಲಾಗ್ ಸಹ ಹೇಳಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More