AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ ನೋಡಿ..

ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ ನೋಡಿ..

ಮದನ್​ ಕುಮಾರ್​
|

Updated on: May 25, 2026 | 4:09 PM

Share

ಖ್ಯಾತ ನಟ ರಾಮ್ ಚರಣ್ ಅವರು ಬೆಂಗಳೂರಿಗೆ ಬಂದಿದ್ದಾರೆ. ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಭಾಗಿ ಆಗಿದ್ದಾರೆ. ಅವರ ಜೊತೆ ನಾಯಕಿ ಜಾನ್ವಿ ಕಪೂರ್, ನಟ ಶಿವರಾಜ್​ಕುಮಾರ್ ಸೇರಿದಂತೆ ಚಿತ್ರತಂಡದ ಹಲವರು ಪಾಲ್ಗೊಂಡಿದ್ದಾರೆ. ‘ಪೆದ್ದಿ’ ಸುದ್ದಿಗೋಷ್ಠಿ ಲೈವ್ ವಿಡಿಯೋ ಇಲ್ಲಿದೆ ನೋಡಿ..

ಖ್ಯಾತ ನಟ ರಾಮ್ ಚರಣ್ (Ram Charan) ಅವರು ಬೆಂಗಳೂರಿಗೆ ಬಂದಿದ್ದಾರೆ. ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಅವರು ಭಾಗಿ ಆಗಿದ್ದಾರೆ. ಅವರ ಜೊತೆ ನಾಯಕಿ ಜಾನ್ವಿ ಕಪೂರ್, ನಟ ಶಿವರಾಜ್​ಕುಮಾರ್ (Shivarajkumar) ಸೇರಿದಂತೆ ಚಿತ್ರತಂಡದ ಹಲವರು ಪಾಲ್ಗೊಂಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ಬಿಡುಗಡೆ ಆಗಲಿದೆ. ಕನ್ನಡಕ್ಕೂ ಡಬ್ ಆಗಿ ತೆರೆಕಾಣಲಿದೆ. ಹಾಗಾಗಿ ಬೆಂಗಳೂರಿಗೆ ಬಂದಿರುವ ರಾಮ್ ಚರಣ್ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ‘ಪೆದ್ದಿ’ (Peddi) ಸಿನಿಮಾದಲ್ಲಿ ಶಿವರಾಜ್​ಕುಮಾರ್ ಅವರಿಗೆ ವಿಶೇಷ ಪಾತ್ರವಿದೆ. ಆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಶಿವಣ್ಣ ಮಾತನಾಡುತ್ತಿದ್ದಾರೆ. ‘ಪೆದ್ದಿ’ ಸುದ್ದಿಗೋಷ್ಠಿ ಲೈವ್ ವಿಡಿಯೋ ಇಲ್ಲಿದೆ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More