ಭೂಪಾಲ್​ನಲ್ಲಿ ‘ಪೆದ್ದಿ ಹವಾ, ರಾಮ್ ಚರಣ್ ಜೊತೆ ಇನ್ಯಾರೆಲ್ಲ ಹಾಜರಿ

Updated on: May 23, 2026 | 9:56 PM

Peddi movie: ಮಧ್ಯ ಪ್ರದೇಶದ ಭೂಪಾಲ್​​ನಲ್ಲಿ ‘ಪೆದ್ದಿ’ ಸಿನಿಮಾದ ದೊಡ್ಡ ಇವೆಂಟ್ ಅನ್ನು ಆಯೋಜಿಸಲಾಗಿದ್ದು, ಎಆರ್ ರೆಹಮಾನ್ ಮ್ಯೂಸಿಕಲ್ ನೈಟ್ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಮಧ್ಯ ಪ್ರದೇಶದ ಕೆಲವು ಸಚಿವರ ಜೊತೆಗೆ ರಾಮ್ ಚರಣ್, ಜಾನ್ಹವಿ ಕಪೂರ್, ನಟ, ಸಂಸದ ರವಿ ಕಿಶನ್, ದಿವ್ಯಾಂದು ಇನ್ನೂ ಹಲವರು ಭಾಗಿ ಆಗಿದ್ದರು. ಈ ವೇಳೆ ನಟ ರಾಮ್ ಚರಣ್ ಚುಟುಕಾಗಿ ಪ್ರೇಕ್ಷಕರನ್ನುದ್ದೇಶಿಸಿ ಮಾತನಾಡಿದರು. ವಿಡಿಯೋ ಇಲ್ಲಿದೆ...

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದ್ದು, ಸಿನಿಮಾದ ಪ್ರಚಾರವನ್ನು ಚಿತ್ರತಂಡ ಈಗಾಗಲೇ ಆರಂಭಿಸಿದೆ. ಇಂದು (ಮೇ 23) ಮಧ್ಯ ಪ್ರದೇಶದ ಭೂಪಾಲ್​​ನಲ್ಲಿ ‘ಪೆದ್ದಿ’ ಸಿನಿಮಾದ ದೊಡ್ಡ ಇವೆಂಟ್ ಅನ್ನು ಆಯೋಜಿಸಲಾಗಿದ್ದು, ಎಆರ್ ರೆಹಮಾನ್ ಮ್ಯೂಸಿಕಲ್ ನೈಟ್ ನಡೆಯುತ್ತಿದೆ. ಕಾರ್ಯಕ್ರಮಕ್ಕೆ ಮಧ್ಯ ಪ್ರದೇಶದ ಕೆಲವು ಸಚಿವರ ಜೊತೆಗೆ ರಾಮ್ ಚರಣ್, ಜಾನ್ಹವಿ ಕಪೂರ್, ನಟ, ಸಂಸದ ರವಿ ಕಿಶನ್, ದಿವ್ಯಾಂದು ಇನ್ನೂ ಹಲವರು ಭಾಗಿ ಆಗಿದ್ದರು. ಈ ವೇಳೆ ನಟ ರಾಮ್ ಚರಣ್ ಚುಟುಕಾಗಿ ಪ್ರೇಕ್ಷಕರನ್ನುದ್ದೇಶಿಸಿ ಮಾತನಾಡಿದರು. ವಿಡಿಯೋ ಇಲ್ಲಿದೆ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More