‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ

Updated on: Mar 01, 2026 | 10:45 PM

Ram Charan: ರಾಮ್ ಚರಣ್, ಜಾನ್ಹವಿ ಕಪೂರ್ ಮತ್ತು ಶಿವರಾಜ್ ಕುಮಾರ್ ನಟಿಸಿರುವ ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಇದೀಗ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ. ನಟ ರಾಮ್ ಚರಣ್ ಅವರು ಇದೀಗ ಸಿನಿಮಾದ ಡಬ್ಬಿಂಗ್ ಕಾರ್ಯ ಮಾಡುತ್ತಿದ್ದಾರೆ. ಜೊತೆಗೆ ನಿರ್ದೇಶಕ ಬುಜ್ಜಿಬಾಬು ಸನಾ ಸಹ ಇದ್ದಾರೆ. ಬುಜ್ಜಿಬಾಬು ಸಹ ಈ ಸಿನಿಮಾದಲ್ಲಿ ನಟಿಸಿದಂತಿದ್ದು, ಅದರ ಬಗ್ಗೆಯೇ ನಟ ರಾಮ್ ಚರಣ್ ಬುಜ್ಜಿ ಬಾಬು ಅವರ ಕಾಲೆಳೆಯುತ್ತಿದ್ದಾರೆ. ವಿಡಿಯೋ ನೋಡಿ...

ರಾಮ್ ಚರಣ್ (Ram Charan), ಜಾನ್ಹವಿ ಕಪೂರ್ ಮತ್ತು ಶಿವರಾಜ್ ಕುಮಾರ್ ನಟಿಸಿರುವ ‘ಪೆದ್ದಿ’ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಇದೀಗ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ. ನಟ ರಾಮ್ ಚರಣ್ ಅವರು ಇದೀಗ ಸಿನಿಮಾದ ಡಬ್ಬಿಂಗ್ ಕಾರ್ಯ ಮುಗಿಸಿದ್ದಾರೆ. ಜೊತೆಗೆ ನಿರ್ದೇಶಕ ಬುಜ್ಜಿಬಾಬು ಸನಾ ಸಹ ಇದ್ದಾರೆ. ಬುಜ್ಜಿಬಾಬು ಸಹ ಈ ಸಿನಿಮಾದಲ್ಲಿ ನಟಿಸಿದಂತಿದ್ದು, ಅದರ ಬಗ್ಗೆಯೇ ನಟ ರಾಮ್ ಚರಣ್ ಬುಜ್ಜಿ ಬಾಬು ಅವರ ಕಾಲೆಳೆಯುತ್ತಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More