ಸಖತ್ ಫೈಟ್ ಮಾಡ್ತಾರೆ ರಾಮ್ ಗೋಪಾಲ್ ವರ್ಮಾ: ವಿಡಿಯೋ
Ram Gopal Varma: ರಾಮ್ ಗೋಪಾಲ್ ವರ್ಮಾ ಹಿಂದಿ ಸಿನಿಮಾ ಮಾಡುವುದಾಗಿ ಘೋಷಿಸಿ, ವಾಸ್ತವ್ಯವನ್ನು ಮುಂಬೈಗೆ ಶಿಫ್ಟ್ ಸಹ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಇದೀಗ ರಾಮ್ ಗೋಪಾಲ್ ವರ್ಮಾ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋನಲ್ಲಿ ವರ್ಮಾ ಸಖತ್ ಆಗಿ ಫೈಟ್ ಮಾಡುತ್ತಿದ್ದಾರೆ. ಅವರ ಆಕ್ಷನ್ ನೆಟ್ಟಿಗರನ್ನು ಅವಾಕ್ಕಾಗಿಸಿದೆ. ವಿಡಿಯೋ ನೋಡಿ...
ರಾಮ್ ಗೋಪಾಲ್ ವರ್ಮಾ (Ram Gopal Varma) ಇತ್ತೀಚೆಗೆ ತಮ್ಮ ಸಿನಿಮಾಗಳಿಗಿಂತಲೂ ತಮ್ಮ ವಿವಾದಾತ್ಮಕ ಹೇಳಿಕೆಗಳು, ಟ್ವೀಟುಗಳಿಂದಲೇ ಹೆಚ್ಚು ಜನಪ್ರಿಯರು. ಇತ್ತೀಚೆಗಷ್ಟೆ ತಾವು ಇನ್ನು ಮುಂದೆ ತೆಲುಗು ಸಿನಿಮಾ ಮಾಡುವುದಿಲ್ಲ, ಹಿಂದಿ ಸಿನಿಮಾ ಮಾಡುವುದಾಗಿ ಘೋಷಿಸಿ, ವಾಸ್ತವ್ಯವನ್ನು ಮುಂಬೈಗೆ ಶಿಫ್ಟ್ ಸಹ ಮಾಡಿದ್ದಾಗಿ ಹೇಳಿಕೊಂಡಿದ್ದಾರೆ. ಇದೀಗ ರಾಮ್ ಗೋಪಾಲ್ ವರ್ಮಾ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ವಿಡಿಯೋನಲ್ಲಿ ವರ್ಮಾ ಸಖತ್ ಆಗಿ ಫೈಟ್ ಮಾಡುತ್ತಿದ್ದಾರೆ. ಅವರ ಆಕ್ಷನ್ ನೆಟ್ಟಿಗರನ್ನು ಅವಾಕ್ಕಾಗಿಸಿದೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 08, 2026 02:59 PM
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

