ತಮಗೆ ಡಾಕ್ಟರೇಟ್ ಸಿಕ್ಕಿದ್ದೇಗೆ ಎಂದು ವಿವರಿಸಿದ ಮತ್ತೋರ್ವ ಡಾ ಸಿಎನ್ ಮಂಜುನಾಥ್
ಬಹು ಜನ ಭಾರತ ಪಕ್ಷದ ಅಭ್ಯರ್ಥಿ ಡಾ ಸಿ.ಎನ್ ಮಂಜುನಾಥ್, ಒಂದು ಪಕ್ಷ ನನ್ನನ್ನು ಗುರುತಿಸಿ ಟಿಕೆಟ್ ನೀಡಿದ್ದಕ್ಕೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧಿಸುತ್ತಿದ್ದೇನೆ. ಇದರಲ್ಲಿ ಬೇರೆ ವಿಚಾರ ಇಲ್ಲ. ಸತತವಾಗಿ 30 ವರ್ಷಗಳಿಂದ ತುಳಿತಕ್ಕೊಳಗಾದ, ದುರ್ಬಲ, ಹಿಂದುಳಿದ, ದಲಿತರು ಮತ್ತು ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡಿದ್ದೇನೆ.
ರಾಮನಗರ, ಮಾರ್ಚ್ 03: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಾ.ಸಿ ಎನ್ ಮಂಜುನಾಥ್ (dr cn manjunath) ಎಂಬ ಹೆಸರಿನ ವಿಚಾರ ಸದ್ಯ ಸಾಕಷ್ಟು ಚರ್ಚೆ ಆಗುತ್ತಿದೆ. ಸದ್ಯ ಟಿವಿ9 ಜೊತೆ ಮಾತನಾಡಿದ ಬಹು ಜನ ಭಾರತ ಪಕ್ಷದ ಅಭ್ಯರ್ಥಿ ಡಾ ಸಿ.ಎನ್ ಮಂಜುನಾಥ್, ಒಂದು ಪಕ್ಷ ನನ್ನನ್ನು ಗುರುತಿಸಿ ಟಿಕೆಟ್ ನೀಡಿದ್ದಕ್ಕೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧಿಸುತ್ತಿದ್ದೇನೆ. ಇದರಲ್ಲಿ ಬೇರೆ ವಿಚಾರ ಇಲ್ಲ. ಸತತವಾಗಿ 30 ವರ್ಷಗಳಿಂದ ತುಳಿತಕ್ಕೊಳಗಾದ, ದುರ್ಬಲ, ಹಿಂದುಳಿದ, ದಲಿತರು ಮತ್ತು ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡಿದ್ದೇನೆ. ಆ ಕೆಲಸವನ್ನು ಗುರುತಿಸಿ ನನಗೆ ಚೆನೈ ಮೂಲದ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್ ನೀಡಿದ್ದಾರೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಶಿವಣ್ಣನ ಸಿನಿಮಾ ಡೈಲಾಗ್ ಹೇಳಿದ ರಾಮ್ ಚರಣ್: ವಿಡಿಯೋ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು

