ತಮಗೆ ಡಾಕ್ಟರೇಟ್ ಸಿಕ್ಕಿದ್ದೇಗೆ ಎಂದು ವಿವರಿಸಿದ ಮತ್ತೋರ್ವ ಡಾ ಸಿಎನ್ ಮಂಜುನಾಥ್​

ಸೈಯ್ಯದ್​ ನಿಜಾಮುದ್ದೀನ್​, ರಾಮನಗರ Edited By:

Updated on: Apr 03, 2024 | 10:17 PM

ಬಹು ಜನ‌ ಭಾರತ ಪಕ್ಷದ ಅಭ್ಯರ್ಥಿ ಡಾ ಸಿ.ಎನ್ ಮಂಜುನಾಥ್​, ಒಂದು ಪಕ್ಷ ನನ್ನನ್ನು ಗುರುತಿಸಿ ಟಿಕೆಟ್​ ನೀಡಿದ್ದಕ್ಕೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧಿಸುತ್ತಿದ್ದೇನೆ. ಇದರಲ್ಲಿ ಬೇರೆ ವಿಚಾರ ಇಲ್ಲ. ಸತತವಾಗಿ 30 ವರ್ಷಗಳಿಂದ ತುಳಿತಕ್ಕೊಳಗಾದ, ದುರ್ಬಲ, ಹಿಂದುಳಿದ, ದಲಿತರು ಮತ್ತು ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡಿದ್ದೇನೆ.

ರಾಮನಗರ, ಮಾರ್ಚ್​ 03: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಾ.ಸಿ ಎನ್​​ ಮಂಜುನಾಥ್ (dr cn manjunath)​ ಎಂಬ ಹೆಸರಿನ ವಿಚಾರ ಸದ್ಯ ಸಾಕಷ್ಟು ಚರ್ಚೆ ಆಗುತ್ತಿದೆ. ಸದ್ಯ ಟಿವಿ9 ಜೊತೆ ಮಾತನಾಡಿದ ಬಹು ಜನ‌ ಭಾರತ ಪಕ್ಷದ ಅಭ್ಯರ್ಥಿ ಡಾ ಸಿ.ಎನ್ ಮಂಜುನಾಥ್​, ಒಂದು ಪಕ್ಷ ನನ್ನನ್ನು ಗುರುತಿಸಿ ಟಿಕೆಟ್​ ನೀಡಿದ್ದಕ್ಕೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧಿಸುತ್ತಿದ್ದೇನೆ. ಇದರಲ್ಲಿ ಬೇರೆ ವಿಚಾರ ಇಲ್ಲ. ಸತತವಾಗಿ 30 ವರ್ಷಗಳಿಂದ ತುಳಿತಕ್ಕೊಳಗಾದ, ದುರ್ಬಲ, ಹಿಂದುಳಿದ, ದಲಿತರು ಮತ್ತು ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡಿದ್ದೇನೆ. ಆ ಕೆಲಸವನ್ನು ಗುರುತಿಸಿ ನನಗೆ ಚೆನೈ ಮೂಲದ ಗ್ಲೋಬಲ್ ಹ್ಯೂಮನ್ ಪೀಸ್ ವಿಶ್ವ ವಿದ್ಯಾಲಯದ ಗೌರವ ಡಾಕ್ಟರೇಟ್​​ ನೀಡಿದ್ದಾರೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ

ಕಳೆದ ನಾಲ್ಕು ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, ಹಲವು ಬಗೆಯ ಡಿಪಾರ್ಟ್ಮೆಂಟ್ ಗಳಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಪ್ರಥಮದಲ್ಲಿ ಟಿವಿ9 ಮುಖ್ಯ ಕಚೇರಿಯಲ್ಲಿಯೇ ಕೆಲಸ ಮಾಡಿ,‌ಮೆಟ್ರೋ,ಪೊಲಿಟಿಕಲ್, ಕ್ರೈಂ ಹಾಗೂ ಲೈಫ್ ಸ್ಟೈಲ್ ನ ವಿಭಾಗದಲ್ಲೂ ಕೆಲಸ ಮಾಡುವ ಅವಕಾಶ ದೊರಕಿತ್ತು. ಕೊರೊನಾ ಸಂದರ್ಭದಲ್ಲಿ ಮಾಡಿದ ಕೇಸ್ ಸ್ಟಡಿಸ್, ನಂತರ ಬ್ಲ್ಯಾಕ್ ಫಂಗಸ್ ಗಾಗಿ ಒಂದು ತಿಂಗಳು ವಿಜಯಪುರ ಜಿಲ್ಲೆ, ಬಳಿಕ ಎರಡು ವರ್ಷ ಆನೆಕಲ್‌ ನಲ್ಲಿ ಕೆಲಸ ಮಾಡಿ ಕಳೆದ ಆರು ತಿಂಗಳಿನಿಂದ ರಾಮನಗರ ಜಿಲ್ಲೆಯಲ್ಲಿ ಕೆಲಸ ನಿಭಾಯಿಸುತ್ತಿದ್ದೇನೆ. ಖುಷಿ ಕೊಟ್ಟ ಸಾವಿರಾರು ಸುದ್ದಿಗಳ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಿಟ್ ಚಾಟ್ ಬಹಳ ತೃಪ್ತಿ ತಂದ ಹೈಲೇಟ್.. ಆನೇಕಲ್‌ ನ ಡ್ರಗ್ಸ್ ಸ್ಟೋರಿ, ಪರಪ್ಪನ ಅಗ್ರಹಾರದ ಆಫಿಸರ್ಸ್ ಸ್ಕ್ಯಾಂಡಲ್, ಎಲೆಕ್ಟ್ರಾನಿಕ್ ಸಿಟಿ ಯ ಟೋಯಿಂಗ್ ಬಂದ್, ಸರ್ಜಾಪುರದ ಪ್ರವಾಹ ಸಂದರ್ಭ,ಹೀಗೆ ಹತ್ತು ಹಲವು ಸುದ್ದಿಗಳು ಖಷಿ ಕೊಟ್ಟಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಹಲವು ರಾಜ್ಯಗಳಿಗೆ ತೆರಳಿ ಹಿಂದಿ‌ಹಾಗೂ ಕನ್ನಡಕ್ಕೆ ಕೆಲಸ ಮಾಡೋ ಅವಕಾಶ ನನ್ನ ಇನ್ಪುಟ್ ಟೀಂ ಕೊಟ್ಟಿದೆ. ಇನ್ನು ಹವ್ಯಾಸ ಗ್ಗೆ ಹೇಳೋದಾದ್ರೆ, ಸಂಗೀತ,ಕೇಳೊದು,ಹಾಡೋದು ಇಷ್ಟ. ಕ್ರೀಡೆ ವಿಚಾರಕ್ಕೆ ಬಂದ್ರೆ ಕ್ರಿಕೆಟ್ ಅಂಡ್ ಕಬ್ಬಡ್ಡಿ ಸ್ವಿಮಿಂಗ್. ಸ