ಬಾಣಂತಿ ಡಿಸ್ಚಾರ್ಜ್ ಮಾಡಲು 6 ಸಾವಿರ ರೂಪಾಯಿ ಕೇಳಿ ಕೆಲಸ ಕಳೆದುಕೊಂಡ ಇಬ್ಬರು ಡಾಕ್ಟರ್ಸ್
ಬಾಣಂತಿಯನ್ನು ಡಿಸ್ಚಾರ್ಜ್ ಮಾಡಲು 6 ಸಾವಿರ ರೂ. ಲಂಚ ಬೇಡಿಕೆ ಇಟ್ಟಿದ್ದ ವಿಡಿಯೋ ವೈರಲ್ ಬೆನ್ನಲ್ಲೇ ಬಿಡದಿ ಆಸ್ಪತ್ರೆಯ ಇಬ್ಬರು ಡಾಕ್ಟರ್ಗಳನ್ನು ಸಸ್ಪೆಂಡ್ ಮಾಡಲಾಗಿದೆ.
ರಾಮನಗರ: ಬಿಡದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಾಣಂತಿ ಡಿಸ್ಚಾರ್ಜ್ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಸೂತಿ ತಜ್ಞೆ ಡಾ ಶಶಿಕಲಾ ಸೇರಿದಂತೆ ಇಬ್ಬರನ್ನು ಅಮಾನತು ಮಾಡಲಾಗಿದೆ.
ಆರೋಗ್ಯ ಸಚಿವರೇ, ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿರುವ ವೈದ್ಯರಿಗೆ ಸಂಬಳ ನೀಡುತ್ತಿಲ್ಲವೇ?
ಬಾಣಂತಿ ಡಿಸ್ಚಾರ್ಜ್ ಮಾಡಲು 6 ಸಾವಿರ ರೂಪಾಯಿ ಲಂಚ ಕೇಳಿದ ವಿಡಿಯೋ ವೈರಲಗ ಆಗಿತ್ತು. ಇದು ಖುದ್ದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರಿಗೂ ತಲುಪಿತ್ತು. ಇದರ ಬೆನ್ನಲ್ಲೇ DHO ಕಾಂತರಾಜು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪ್ರಸೂತಿ ತಜ್ಞರಾದ ಡಾ.ಶಶಿಕಲಾ ಹಾಗೂ ಡಾ.ಐಶ್ವರ್ಯ ಎನ್ನುವರನ್ನು ಕೆಲಸದಿಂದ ಸಸ್ಪೆಂಡ್ ಮಾಡಿದ್ದಾರೆ.
Published on: Nov 26, 2022 10:04 PM
Follow Us
Latest Videos
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ

