‘ರಾಮಾಯಣ’ ಸಿನಿಮಾ ಟ್ರೈಲರ್ ಇವೆಂಟ್: ಲೈವ್ ಇಲ್ಲಿ ನೋಡಿ
ಯಶ್, ರಣ್ಬೀರ್ ಕಪೂರ್, ಸಾಯಿ ಪಲ್ಲವಿ ಸೇರಿದಂತೆ ಹಲವಾರು ಸ್ಟಾರ್ ನಟ-ನಟಿಯರು ನಟಿಸಿರುವ ‘ರಾಮಾಯಣ’ ಸಿನಿಮಾ ರಿಲೀಸ್ಗೆ ಕೆಲವೇ ವಾರಗಳು ಬಾಕಿ ಇವೆ. ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಎನ್ನಲಾಗುತ್ತಿರುವ ‘ರಾಮಾಯಣ’ ಸಿನಿಮಾದ ಟ್ರೈಲರ್ ಇಂದು (ಅಕ್ಟೋಬರ್ 15) ಬೆಂಗಳೂರಿನಲ್ಲಿ ರಿಲೀಸ್ ಆಗುತ್ತಿದೆ. ಸಿನಿಮಾದ ಹಲವು ಪ್ರಮುಖ ನಟ, ನಟಿಯರು, ತಂತ್ರಜ್ಞರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ. ಟ್ರೈಲರ್ ರಿಲೀಸ್ ಕಾರ್ಯಕ್ರಮದ ಲೈವ್ ಅನ್ನು ಇಲ್ಲಿ ನೋಡಬಹುದು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us