ಮೈಸೂರಿಗೆ ಎಂಟ್ರಿ ಕೊಟ್ಟ ಮೋದಿ- ಕಾಲು ಮುಟ್ಟಿ ನಮಸ್ಕರಿಸಿದ ರಾಮ್ದಾಸ್
ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ (BJP) ಇಂದು(ಏ.14) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಆಗಮಿಸಿದ್ದಾರೆ. ಈ ವೇಳೆ ಮೋದಿ ಅವರ ಕಾಲು ಮುಟ್ಟಿ ರಾಮ್ದಾಸ್ ನಮಸ್ಕರಿಸಿದರು.
ಮೈಸೂರು, ಏ.14: ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ (BJP) ಇಂದು(ಏ.14) ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಆಗಮಿಸಿದ್ದಾರೆ. ಈ ವೇಳೆ ಮೋದಿ ಅವರ ಕಾಲು ಮುಟ್ಟಿ ರಾಮ್ದಾಸ್ ನಮಸ್ಕರಿಸಿದರು. ಇನ್ನು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುವ ಸೌಭಾಗ್ಯ ಸಿಕ್ಕಿದೆ. ತಾಯಿ ಭುವನೇಶ್ವರಿ, ತಾಯಿ ಕಾವೇರಿಗೆ ನನ್ನ ಪ್ರಣಾಮ ಸಲ್ಲಿಸುತ್ತೇನೆ ಎಂದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೊಡಲು ಇಲ್ಲಿ ಕ್ಲಿಕ್ ಮಾಡಿ
Latest Videos

Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?

Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್ ಬಿಚ್ಚಿಟ್ಟ ಕಮಿಷನರ್
