ಮೈಸೂರಿಗೆ ಎಂಟ್ರಿ ಕೊಟ್ಟ ಮೋದಿ- ಕಾಲು ಮುಟ್ಟಿ ನಮಸ್ಕರಿಸಿದ ರಾಮ್​ದಾಸ್

Edited By: ಕಿರಣ್ ಹನುಮಂತ್​ ಮಾದಾರ್

Updated on: Apr 14, 2024 | 6:54 PM

ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ (BJP) ಇಂದು(ಏ.14)  ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ​​ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಆಗಮಿಸಿದ್ದಾರೆ. ಈ ವೇಳೆ ಮೋದಿ ಅವರ ಕಾಲು ಮುಟ್ಟಿ ರಾಮ್​ದಾಸ್ ನಮಸ್ಕರಿಸಿದರು.

ಮೈಸೂರು, ಏ.14: ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ (BJP) ಇಂದು(ಏ.14)  ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ​​ ಸಮಾವೇಶ ಹಮ್ಮಿಕೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಆಗಮಿಸಿದ್ದಾರೆ. ಈ ವೇಳೆ ಮೋದಿ ಅವರ ಕಾಲು ಮುಟ್ಟಿ ರಾಮ್​ದಾಸ್ ನಮಸ್ಕರಿಸಿದರು. ಇನ್ನು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆಯುವ ಸೌಭಾಗ್ಯ ಸಿಕ್ಕಿದೆ. ತಾಯಿ ಭುವನೇಶ್ವರಿ, ತಾಯಿ ಕಾವೇರಿಗೆ ನನ್ನ ಪ್ರಣಾಮ ಸಲ್ಲಿಸುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೊಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
TV9 Web

TV9 Kannada

Read More