Ramehswaram Cafe: ಮತ್ತೆ ರಾಮೇಶ್ವರಂ ಕೆಫೆ ಆರಂಭ; ಬಗೆ ಬಗೆಯ ತಿಂಡಿ ಸವಿದ ಗ್ರಾಹಕರು

| Updated By: ಕಿರಣ್ ಹನುಮಂತ್​ ಮಾದಾರ್

Updated on: Mar 08, 2024 | 10:50 PM

ಬೆಂಗಳೂರಿನ ಪ್ರಸಿದ್ದ ರಾಮೇಶ್ವರಂ ಕೆಫೆಯು ಬಾಂಬ್ ಸ್ಫೋಟ (Bomb Blast) ಸಂಭವಿಸಿ ವಾರದ ಬಳಿಕ ಇದೀಗ ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe) ಮತ್ತೆ ಕಾರ್ಯಾರಂಭ ಮಾಡಿದೆ. ಶಿವರಾತ್ರಿ (Maha Shivratri) ದಿನವೇ ಕೆಫೆ ಪುನರಾರಂಭ ಮಾಡುವುದಾಗಿ ಮ್ಯಾನೇಜ್​​ಮೆಂಟ್ ಈ ಹಿಂದೆ ತಿಳಿಸಿತ್ತು. ಅದರಂತೆ ಶುಕ್ರವಾರ(ಮಾ.08) ಪೂಜೆ ಮಾಡುವ ಮೂಲಕ ಬೆಳಿಗ್ಗೆಯೇ ಕೆಫೆ ಪುನರಾರಂಭ ಮಾಡಿದೆ.

ಬೆಂಗಳೂರು, ಮಾ.08:ಬೆಂಗಳೂರಿನ ಪ್ರಸಿದ್ದ ರಾಮೇಶ್ವರಂ ಕೆಫೆಯು ಬಾಂಬ್ ಸ್ಫೋಟ (Bomb Blast) ಸಂಭವಿಸಿ ವಾರದ ಬಳಿಕ ಇದೀಗ ಬೆಂಗಳೂರಿನ ರಾಮೇಶ್ವರಂ ಕೆಫೆ (Rameshwaram Cafe) ಮತ್ತೆ ಕಾರ್ಯಾರಂಭ ಮಾಡಿದೆ. ಶಿವರಾತ್ರಿ (Maha Shivratri) ದಿನವೇ ಕೆಫೆ ಪುನರಾರಂಭ ಮಾಡುವುದಾಗಿ ಮ್ಯಾನೇಜ್​​ಮೆಂಟ್ ಈ ಹಿಂದೆ ತಿಳಿಸಿತ್ತು. ಅದರಂತೆ ಶುಕ್ರವಾರ(ಮಾ.08) ಪೂಜೆ ಮಾಡುವ ಮೂಲಕ ಬೆಳಿಗ್ಗೆಯೇ ಕೆಫೆ ಪುನರಾರಂಭ ಮಾಡಿದೆ. ಇನ್ನು ಕೆಫೆ ಆರಂಭವಾಗುತ್ತಿದ್ದಂತೆ ಗ್ರಾಹಕರು ಕೂಡ ಅಷ್ಟೇ ಬೇಗ ಆಗಮಿಸಿ, ತಮ್ಮಿಷ್ಟದ ಪದ್ದಾರ್ಥವನ್ನು ಆರ್ಡ್​ರ್​ ಮಾಡಿ ಸವಿದರು. ಆ ಮೂಲಕ ಮತ್ತೆ ಗ್ರಾಹಕರಿಗೆ ಕೆಫೆ ಮುಕ್ತವಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Published on: Mar 08, 2024 10:38 PM