ಭವಿಷ್ಯ ಹೇಳ್ತೀನಿ ಅಂತ ಬಂದ ರಮೇಶ್ ಅರವಿಂದ್

Updated on: Mar 19, 2026 | 9:35 AM

ನಟ ರಮೇಶ್ ಅರವಿಂದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ವಿವಿಧ ರೀತಿಯ ವಿಡಿಯೋ ಹಂಚಿಕೊಳ್ಳುತ್ತಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ರಮೇಶ್ ಅರವಿಂದ್ ಅವರು ಭವಿಷ್ಯ ಹೇಳೋದಾಗಿ ಹೇಳಿದ್ದಾರೆ. ಅವರ ವಿಡಿಯೋ ಗಮನ ಸೆಳೆದಿದೆ.

ರಮೇಶ್ ಅರವಿಂದ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಇದರಲ್ಲಿ ಅವರು ಅಭಿಮಾನಿಗಳ ಭವಿಷ್ಯ ಹೇಳೋದಾಗಿ ಹೇಳಿದ್ದಾರೆ. ಈ ವಿಡಿಯೋ ಹಂಚಿಕೊಳ್ಳೋಕೆ ಕಾರಣ ಯುಗಾದಿ. ಹಿಂದೂಗಳು ಯುಗಾದಿಯನ್ನು ಹೊಸ ವರ್ಷ ಎಂದು ಪರಿಗಣಿಸುತ್ತಾರೆ. ಹೀಗಾಗಿ, ವಿಡಿಯೋ ಮಾಡಿರೋ ರಮೇಶ್ ಅರವಿಂದ್, ಹೊಸ ವರ್ಷ ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತೆ ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More