ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ‘ಭೈರಾದೇವಿ’ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು..
ಅಕ್ಟೋಬರ್ 3ರಂದು ‘ಭೈರಾದೇವಿ’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಹಾರರ್ ಕಥಾಹಂದರ ಇದೆ. ಇದರಲ್ಲಿ ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ ನಟಿಸಿದ್ದಾರೆ. ರಮೇಶ್ ಅರವಿಂದ್ ಅವರಿಗೆ ಹಾರರ್ ಸಿನಿಮಾಗಳೆಂದರೆ ಸಖತ್ ಇಷ್ಟ. ತಮ್ಮ ರಿಯಲ್ ಲೈಫ್ ಅನುಭವಗಳನ್ನು ಅವರು ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದ ವಿಡಿಯೋ ಇಲ್ಲಿದೆ..
ರಾಧಿಕಾ ಕುಮಾರಸ್ವಾಮಿ ಮತ್ತು ರಮೇಶ್ ಅರವಿಂದ್ ಅವರು ‘ಭೈರಾದೇವಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ರಮೇಶ್ ಕೆಲವು ಇಂಟರೆಸ್ಟಿಂಗ್ ವಿಚಾರ ಹಂಚಿಕೊಂಡಿದ್ದಾರೆ. ಸ್ಮಶಾನದಲ್ಲಿ ಈ ಸಿನಿಮಾದ ಚಿತ್ರೀಕರಣ ಆಗಿದೆ. ಅದರ ಅನುಭವವನ್ನು ಅವರು ತೆರೆದಿಟ್ಟಿದ್ದಾರೆ. ಈ ಸಿನಿಮಾವನ್ನು ಜನರು ಯಾಕೆ ನೋಡಬೇಕು ಎಂಬುದಕ್ಕೂ ರಮೇಶ್ ಅವರು ಉತ್ತರಿಸಿದ್ದಾರೆ. ಈ ವಿಡಿಯೋ ನೋಡಿ..
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos