ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ‘ಭೈರಾದೇವಿ’ ಶೂಟಿಂಗ್​; ರಮೇಶ್ ಹೇಳಿದ್ದಿಷ್ಟು..

Updated on: Sep 22, 2024 | 4:49 PM

ಅಕ್ಟೋಬರ್​ 3ರಂದು ‘ಭೈರಾದೇವಿ’ ಸಿನಿಮಾ ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಹಾರರ್​ ಕಥಾಹಂದರ ಇದೆ. ಇದರಲ್ಲಿ ರಮೇಶ್​ ಅರವಿಂದ್​, ರಾಧಿಕಾ ಕುಮಾರಸ್ವಾಮಿ ನಟಿಸಿದ್ದಾರೆ. ರಮೇಶ್​ ಅರವಿಂದ್​ ಅವರಿಗೆ ಹಾರರ್​ ಸಿನಿಮಾಗಳೆಂದರೆ ಸಖತ್​ ಇಷ್ಟ. ತಮ್ಮ ರಿಯಲ್​ ಲೈಫ್​ ಅನುಭವಗಳನ್ನು ಅವರು ಹಂಚಿಕೊಂಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದ ವಿಡಿಯೋ ಇಲ್ಲಿದೆ..

ರಾಧಿಕಾ ಕುಮಾರಸ್ವಾಮಿ ಮತ್ತು ರಮೇಶ್​ ಅರವಿಂದ್​ ಅವರು ‘ಭೈರಾದೇವಿ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಟ್ರೇಲರ್​ ಲಾಂಚ್​ ಕಾರ್ಯಕ್ರಮದಲ್ಲಿ ರಮೇಶ್ ಕೆಲವು ಇಂಟರೆಸ್ಟಿಂಗ್ ವಿಚಾರ ಹಂಚಿಕೊಂಡಿದ್ದಾರೆ. ಸ್ಮಶಾನದಲ್ಲಿ ಈ ಸಿನಿಮಾದ ಚಿತ್ರೀಕರಣ ಆಗಿದೆ. ಅದರ ಅನುಭವವನ್ನು ಅವರು ತೆರೆದಿಟ್ಟಿದ್ದಾರೆ. ಈ ಸಿನಿಮಾವನ್ನು ಜನರು ಯಾಕೆ ನೋಡಬೇಕು ಎಂಬುದಕ್ಕೂ ರಮೇಶ್​ ಅವರು ಉತ್ತರಿಸಿದ್ದಾರೆ. ಈ ವಿಡಿಯೋ ನೋಡಿ..

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More