ದಸರಾ ಹಾಗೂ ಮೈಸೂರಿನ ಬಗ್ಗೆ ರಮೇಶ್ ಮಾತು: ವಿಡಿಯೋ ನೋಡಿ

Updated on: Oct 21, 2026 | 3:35 PM

Mysore Dasara estival 2026: ದಸರಾ ಕಾರ್ಯಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ನಾಡಿನ ಹಲವಾರು ರಾಜಕಾರಣಿಗಳು, ಚಿತ್ರರಂಗದ ಗಣ್ಯರು ಭಾಗಿ ಆಗಿದ್ದಾರೆ. ಈ ವೇಳೆ ನಟ ರಮೇಶ್ ಅರವಿಂದ್ ಅವರು ದಸರಾ ಬಗ್ಗೆ ಹಾಗೂ ದಸರಾ ಸಂದರ್ಭದಲ್ಲಿ ಮೈಸೂರು ಕಾಣುವ ರೀತಿಯ ಬಗ್ಗೆ ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. ವಿಡಿಯೋ ನೋಡಿ...

ದಸರಾ ಸಂಭ್ರಮ ರಾಜ್ಯದಾದ್ಯಂತ ಮನೆ ಮಾಡಿದೆ. ಮೈಸೂರಿನಲ್ಲಿ ನಾಡಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಅಂಬಾರಿಯಲ್ಲಿ ಚಾಮುಂಡೇಶ್ವರಿಯ ಮೆರವಣಿಗೆ ಮಾಡಲಾಗುತ್ತಿದೆ. ಕಾರ್ಯಕ್ರಮಕ್ಕೆ ಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ನಾಡಿನ ಹಲವಾರು ರಾಜಕಾರಣಿಗಳು, ಚಿತ್ರರಂಗದ ಗಣ್ಯರು ಭಾಗಿ ಆಗಿದ್ದಾರೆ. ಈ ವೇಳೆ ನಟ ರಮೇಶ್ ಅರವಿಂದ್ ಅವರು ದಸರಾ ಬಗ್ಗೆ ಹಾಗೂ ದಸರಾ ಸಂದರ್ಭದಲ್ಲಿ ಮೈಸೂರು ಕಾಣುವ ರೀತಿಯ ಬಗ್ಗೆ ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More