‘ಅದನ್ನು ಯಾರೂ ಊಹಿಸಿಕೊಳ್ಳೋಕೆ ಆಗಲ್ಲ’; ‘ಅಮೃತವರ್ಷಿಣಿ’ ಸಿನಿಮಾ’ ಬಗ್ಗೆ ರಮೇಶ್ ಅರವಿಂದ್ ಮಾತು
ರಮೇಶ್ ಅರವಿಂದ್ ಅವರು ಈ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡರು. ಅವರದ್ದು ಈ ಚಿತ್ರದಲ್ಲಿ ನೆಗೆಟಿವ್ ಶೇಡ್ನ ಪಾತ್ರ. ಈ ಬಗ್ಗೆ ರಮೇಶ್ ಅರವಿಂದ್ ಮಾತನಾಡಿದ್ದಾರೆ.
ರಮೇಶ್ ಅರವಿಂದ್ (Ramesh Aravind) ನಟನೆಯ ‘ಅಮೃತ ವರ್ಷಿಣಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರವನ್ನು ಈಗಲೂ ಅನೇಕರು ಇಷ್ಟಪಡುತ್ತಾರೆ. ರಮೇಶ್ ಅರವಿಂದ್ ಅವರು ಈ ಸಿನಿಮಾ ಮೂಲಕ ದೊಡ್ಡ ಯಶಸ್ಸು ಕಂಡರು. ಅವರದ್ದು ಈ ಚಿತ್ರದಲ್ಲಿ ನೆಗೆಟಿವ್ ಶೇಡ್ನ ಪಾತ್ರ. ಈ ಬಗ್ಗೆ ರಮೇಶ್ ಅರವಿಂದ್ ಮಾತನಾಡಿದ್ದಾರೆ. ‘ನಾನು ಆಗತಾನೇ ಚಿತ್ರರಂಗದಲ್ಲಿ ಗುರುತಿಸಿಕೊಳ್ಳುತ್ತಿದೆ. ನನಗೆ ಸಿನಿಮಾ ಕಥೆ ಇಷ್ಟವಾಯಿತು. ಆ ಸಿನಿಮಾ ಕಥೆ ಅನ್ನು ಯಾರಾದರೂ ಊಹಿಸಿಕೊಳ್ಳೋಕೆ ಆಗುತ್ತಾ? ನಾನು ಖುಷಿಯಿಂದ ಸಿನಿಮಾ ಮಾಡಿದೆ’ ಎಂದು ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 11, 2023 09:35 AM
Latest Videos

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ

ಪಹಲ್ಗಾಮ್ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ

ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ

ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
