Hostel Hudugaru Bekagiddare: ಹಾಸ್ಟೆಲ್ ಹುಡುಗರು ಸಿನಿಮಾ ನೋಡಿ ಕೊಂಡಾಡಿದ ರಮೇಶ್

Updated on: Jul 26, 2023 | 9:21 PM

Ramesh Arvind: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ವೀಕ್ಷಿಸಿದ ನಟ ರಮೇಶ್ ಅರವಿಂದ್ ಸಿನಿಮಾವನ್ನು, ಸಿನಿಮಾ ತಂಡವನ್ನು ಮೆಚ್ಚಿ ಕೊಂಡಾಡಿದ್ದಾರೆ.

ತಮ್ಮ ಮಾತಿನ ಮೂಲಕ ಹಲವರಿಗೆ ಸ್ಪೂರ್ತಿ ತುಂಬುವ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ನಟ ರಮೇಶ್ ಅರವಿಂದ್ (Ramesh Arvind), ತಮ್ಮದೇ ಕಾರ್ಯಕ್ರೇತ್ರವಾದ ಚಿತ್ರರಂಗದಲ್ಲಿ ಯಾರಾದರೂ ಒಳ್ಳೆಯ ಕಾರ್ಯ ಮಾಡಿದರೆ ಬೆನ್ನುತಟ್ಟದೆ ಇರುವರೇ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ‘ (Hostel Hudugaru Bekagiddare) ಸಿನಿಮಾ ನೋಡಿರುವ ನಟ ರಮೇಶ್ ಅರವಿಂದ್, ಹೊಸ ಹುಡುಗರ ಪ್ರಯತ್ನವನ್ನು ಬಹುವಾಗಿ ಮೆಚ್ಚಿ ಕೊಂಡಾಡಿದ್ದಾರೆ. ಈ ಹುಡುಗರು ತಮ್ಮ ವೀಕೆಂಡ್ ವಿತ್ ಕಾರ್ಯಕ್ರಮದಲ್ಲಿಯೂ ಕೆಲಸ ಮಾಡಿದ್ದರು ಎಂಬುದನ್ನು ನೆನಪಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us