ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ

ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಮಹಿಳೆಯರೆಡೆ ಅಸಮಾನತೆ ಕುರಿತು ನಡೆಯುತ್ತಿರುವ ಚರ್ಚೆಗಳ ಬಗ್ಗೆ ಮಾತನಾಡಿದ ನಟ ರಮೇಶ್ ಅರವಿಂದ್, ಯಾರಿಗೇ ಆಗಲಿ ಅಗತ್ಯ ಗೌರವಗಳನ್ನು ನೀಡಲೇ ಬೇಕು, ಅದರ ಜೊತೆಗೆ ಒಂದೊಮ್ಮೆ ಚಿತ್ರರಂಗದಲ್ಲಿ ಯಾರಿಂದಾದರೂ ಸಮಸ್ಯೆ ಆಗಿದ್ದರೆ ಪ್ರತಿಭಟಿಸೋಣ ಆದರೆ ಇಡೀ ಚಿತ್ರರಂಗವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವುದು ಸರಿಯಲ್ಲ ಎಂದಿದ್ದಾರೆ.

ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ: ರಮೇಶ್ ಅರವಿಂದ್ ಹೇಳಿದ್ದು ಹೀಗೆ
|

Updated on: Sep 06, 2024 | 2:47 PM

ಚಿತ್ರರಂಗ ಮಾತ್ರವೇ ಎಂದಲ್ಲ ಯಾವುದೇ ಕ್ಷೇತ್ರದಲ್ಲಾದರೂ ಯಾರಿಗೇ ಆದರೂ ಕೊಡಬೇಕಾದ ಅಗತ್ಯ ಗೌರವ ಕೊಡಲೇ ಬೇಕು. ಅವರಿಗೆ ಇರುವ ಪ್ರತಿಭೆಗೆ ಸೂಕ್ತ ಬೆಲೆ ಕೊಡಲೇ ಬೇಕು. ಆತ್ಮಗೌರವಕ್ಕೆ ನಾವು ಗೌರವಿಸಲೇ ಬೇಕು. ಚಿತ್ರರಂಗ ಮಾತ್ರ ಎಂದಲ್ಲ ಇದು ಎಲ್ಲ ಕ್ಷೇತ್ರದಲ್ಲಿಯೂ ಇರಲೇ ಬೇಕು. ಯಾವುದೇ ಕ್ಷೇತ್ರದಲ್ಲಾಗಲಿ ಮಹಿಳೆಯರು ಸಮಾನ ಕೊಡುಗೆ ನೀಡಿಯೇ ಇರುತ್ತಾರೆ. ಒಂದೊಮ್ಮೆ ಆ ಕೊಡಬೇಕಾದ ಗೌರವ ಮಹಿಳೆಯರಿಗೆ ಕೊಡಲಾಗಿಲ್ಲ ಎಂದಾದರೆ ಅದನ್ನು ಕೇಳುವುದರಲ್ಲಿ ತಪ್ಪಿಲ್ಲ, ಅದಕ್ಕೆ ನಮ್ಮ ಬೆಂಬಲವೂ ಇದೆ. ಆದರೆ ಸಮಸ್ಯೆ ಇರುವುದು ಇಂಥಹಾ ವಿಷಯಗಳು ಬಂದಾಗ ಇಡೀ ಚಿತ್ರರಂಗವನ್ನು ಒಂದು ತಕ್ಕಡಿಯಲ್ಲಿ ತೂಗುವ ಕಾರ್ಯ ಆಗುತ್ತಿದೆ. ಸಿನಿಮಾ ಎಂಬುದು ಬಹಳ ಅದ್ಭುತವಾದ ಕಲೆ ಅದಕ್ಕೆ ಎಲ್ಲರೂ ಬಹಳ ಕಷ್ಟಪಟ್ಟು ಕೆಲಸ ಮಾಡಿರುತ್ತೇವೆ. ಆದರೆ ಅಲ್ಲಿರುವ ಯಾರೋ ಕೆಲವರಿಂದ ಹೀಗೆ ಆದಾಗ ಇಡೀ ಚಿತ್ರರಂಗವನ್ನು ದೂಷಿಸುವುದು ಮಾತ್ರ ಸರಿಯಲ್ಲ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಮಹಿಳೆಗೆ CM ಯೋಗ; ಕೋಡಿಶ್ರೀ ಭವಿಷ್ಯದ ಬಗ್ಗೆ ಹೆಬ್ಬಾಳ್ಕರ್ ಗರಂ ಆಗಿದ್ಯಾಕೆ?
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಸಿಎಂ ಬದಲಾವಣೆ ಆಗುವುದಾದರೆ ನಾನೂ ಸ್ಪರ್ಧಿಸುವೆ: ಶಾಮನೂರು ಶಿವಶಂಕರಪ್ಪ
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು
ಹಾಸನ: ಊರಿಗೆ ನುಗ್ಗಿದ ಗಜಪಡೆ, ದಿಕ್ಕಾಪಾಲಾಗಿ ಓಡಿದ ಗ್ರಾಮಸ್ಥರು
‘ನಾನು ಆರೋಗ್ಯವಾಗಿದ್ದೇನೆ’; ಹೆಲ್ತ್​ ಅಪ್​ಡೇಟ್ ಕೊಟ್ಟ ಕಿರಣ್ ರಾಜ್
‘ನಾನು ಆರೋಗ್ಯವಾಗಿದ್ದೇನೆ’; ಹೆಲ್ತ್​ ಅಪ್​ಡೇಟ್ ಕೊಟ್ಟ ಕಿರಣ್ ರಾಜ್
ಆ್ಯಪಲ್ ಐಫೋನ್ 16 ಪ್ರೊ ಮ್ಯಾಕ್ಸ್ ರೇಟ್ ಕೇಳಿದ್ರೆ ಬೆಚ್ಚಿ ಬೀಳ್ತಿರಾ!!
ಆ್ಯಪಲ್ ಐಫೋನ್ 16 ಪ್ರೊ ಮ್ಯಾಕ್ಸ್ ರೇಟ್ ಕೇಳಿದ್ರೆ ಬೆಚ್ಚಿ ಬೀಳ್ತಿರಾ!!
7 ಸಿಕ್ಸ್​ಗಳೊಂದಿಗೆ ಸ್ಪೋಟಕ ಹಾಫ್ ಸೆಂಚುರಿ ಸಿಡಿಸಿದ ಪೊಲಾರ್ಡ್
7 ಸಿಕ್ಸ್​ಗಳೊಂದಿಗೆ ಸ್ಪೋಟಕ ಹಾಫ್ ಸೆಂಚುರಿ ಸಿಡಿಸಿದ ಪೊಲಾರ್ಡ್
ಸೆಮಿಕಂಡಕ್ಟರ್ ಕ್ಷೇತ್ರದ ಸಿಇಒಗಳಿಂದ ಮೋದಿಗೆ ಪ್ರಶಂಸೆ
ಸೆಮಿಕಂಡಕ್ಟರ್ ಕ್ಷೇತ್ರದ ಸಿಇಒಗಳಿಂದ ಮೋದಿಗೆ ಪ್ರಶಂಸೆ
ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಮ್​ಗೆ ಬೆಂಕಿ
ಎಲೆಕ್ಟ್ರಿಕ್ ಬೈಕ್ ಸರಿಯಾಗಿ ರಿಪೇರಿ ಮಾಡಿಲ್ಲ ಎಂದು ಶೋ ರೂಮ್​ಗೆ ಬೆಂಕಿ
ಆ್ಯಪಲ್ ಲೇಟೆಸ್ಟ್ ಐಫೋನ್ 16 ರಿಲೀಸ್ ಆಯ್ತು, ರೇಟ್ ಎಷ್ಟು ಗೊತ್ತಾ?
ಆ್ಯಪಲ್ ಲೇಟೆಸ್ಟ್ ಐಫೋನ್ 16 ರಿಲೀಸ್ ಆಯ್ತು, ರೇಟ್ ಎಷ್ಟು ಗೊತ್ತಾ?