ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನಲ್ಲಿ ಆರೋಪಿಗಳಾದ ನರೇಶ್, ಶ್ರವಣ್ ಗೆ ಬೇಲ್ ನೀಡದಂತೆ ಎಸ್​ಐಟಿಯಿಂದ ಮನವಿ
ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನಲ್ಲಿ ಆರೋಪಿಗಳಾದ ನರೇಶ್, ಶ್ರವಣ್ ಗೆ ಬೇಲ್ ನೀಡದಂತೆ ಎಸ್​ಐಟಿಯಿಂದ ಮನವಿ

ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನಲ್ಲಿ ಆರೋಪಿಗಳಾದ ನರೇಶ್, ಶ್ರವಣ್ ಗೆ ಬೇಲ್ ನೀಡದಂತೆ ಎಸ್​ಐಟಿಯಿಂದ ಮನವಿ

Updated on: May 29, 2021 | 2:03 PM

ರಮೇಶ್​ ಜಾರಕಿಹೊಳಿ ಸಿಡಿ ಕೇಸ್: ಹೈಕೋರ್ಟ್ ನಲ್ಲಿ ಇಂದು ಸ್ಯಾನಿಟೈಜ್ ಮಾಡುತ್ತಿರೊ ಹಿನ್ನೆಲೆ ಇಂದು ನಡೆಯಬೇಕಿದ್ದ ಕಲಾಪಗಳು ಸೋಮವಾರಕ್ಕೆ ಮುಂದೂಡಿಕೆಯಾಗಿವೆ. ಹೀಗಾಗಿ ಇಂದು ನ್ಯಾಯಾಲಯಕ್ಕೆ ಅಕ್ಷೇಪಣೆ ಸಲ್ಲಿಸಬೇಕಿದ್ದ ಎಸ್ ಐ ಟಿ ಅಧಿಕಾರಿಗಳು ಸೋಮವಾರ ಅಕ್ಷೇಪಣೆ ಸಲ್ಲಿಸಲಿದ್ದಾರೆ.

ಆಕ್ಷೇಪಣಾ ಅರ್ಜಿಯಲ್ಲಿ ಏನೆಲ್ಲಾ ಅಂಶ ಸೇರಿಸಲಿದೆ ಎಸ್ಐಟಿ..? – ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನಲ್ಲಿ ಆರೋಪಿಗಳಾದ ನರೇಶ್ ಮತ್ತು ಶ್ರವಣ್ ಪಾತ್ರ ಶಂಕೆ – ಹನಿಟ್ರ್ಯಾಪ್ ಸಂಚಿನ ಭಾಗವಾಗಲು ಹಲವು ದಾಖಲೆ ಸಿಕ್ಕಿವೆ – ಸಿಸಿಟಿವಿ ದೃಶ್ಯಗಳು ಹಾಗು ದಾಖಲಾತಿಗಳ ಸಹಿತ SIT ಮನವಿ – ಸಂಚಿನಂತೆ ಎಸ್​ಪಿ ರೋಡಿನಲ್ಲಿ ದುಬಾರಿ ಕ್ಯಾಮರಾ ಖರೀದಿ – ಪೊಲೀಸರ ಕೈಗೆ ಸಿಗದೆ, ಈವರೆಗೂ ಎಲ್ಲಿ ಎಲ್ಲಿ ತಿರುಗಿದ್ದಾರೆ..? – ಆರೋಪಿಗಳಿಗೆ ಬೇಲ್ ನೀಡದಂತೆ ಎಸ್​ಐಟಿಯಿಂದ ಮನವಿ

ಆದರೆ ಹೈಕೋರ್ಟ್ ನಲ್ಲಿ ಇಂದು ಸ್ಯಾನಿಟೈಜ್ ಮಾಡುತ್ತಿರೊ ಹಿನ್ನೆಲೆ ಇಂದು ನಡೆಯಬೇಕಿದ್ದ ಕಲಾಪಗಳು ಸೋಮವಾರಕ್ಕೆ ಮುಂದೂಡಿಕೆಯಾಗಿವೆ. ಹೀಗಾಗಿ ಇಂದು ನ್ಯಾಯಾಲಯಕ್ಕೆ ಅಕ್ಷೇಪಣೆ ಸಲ್ಲಿಸಬೇಕಿದ್ದ ಎಸ್ ಐ ಟಿ ಅಧಿಕಾರಿಗಳು ಸೋಮವಾರ ಅಕ್ಷೇಪಣೆ ಸಲ್ಲಿಸಲಿದ್ದಾರೆ.

(Ramesh Jarkiholi CD Case: SIT objects to Naresh, Sharavan Bail plea)

Published on: May 29, 2021 02:02 PM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More