ರಮೇಶ್ ಜಾರಕಿಹೊಳಿ ಬೇಗ ಗುಣಮುಖರಾಗಿ ಬರಲಿ ಅಂತ ಗೋಕಾಕ್ ಲಕ್ಷ್ಮಿ ದೇವಿಗೆ ಅಭಿಮಾನಿಗಳ ಪೂಜೆ
ಶಾಸಕ ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಹಿನ್ನೆಲೆ ಗೋಕಾಕ್‌ನ ತಾಲೂಕು ಆಸ್ಪತ್ರೆಯಲ್ಲಿ ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ. ರಮೇಶ್ ಜಾರಕಿಹೊಳಿ ಬೇಗ ಗುಣಮುಖರಾಗಿ ಬರಲಿ ಅಂತಾ ಪೂಜೆ. ಗೋಕಾಕ್ ನಗರದಲ್ಲಿರುವ ಲಕ್ಷ್ಮಿ ದೇವಿಗೆ ವಿಶೇಷ ಪೂಜೆ. ರಮೇಶ್ ಜಾರಕಿಹೊಳಿ ಅಭಿಮಾನಿಗಳಿಂದ ವಿಶೇಷ ಪೂಜೆ ಸಲ್ಲಿಕೆ.
Latest Videos