ರಮೇಶ್ ಜಾರಕಿಹೊಳಿ‌ ಬೇಗ ಗುಣಮುಖರಾಗಿ ಬರಲಿ ಅಂತ ಗೋಕಾಕ್ ಲಕ್ಷ್ಮಿ ದೇವಿಗೆ ಅಭಿಮಾನಿಗಳ ಪೂಜೆ
ರಮೇಶ್ ಜಾರಕಿಹೊಳಿ‌ ಬೇಗ ಗುಣಮುಖರಾಗಿ ಬರಲಿ ಅಂತ ಗೋಕಾಕ್ ಲಕ್ಷ್ಮಿ ದೇವಿಗೆ ಅಭಿಮಾನಿಗಳ ಪೂಜೆ

ರಮೇಶ್ ಜಾರಕಿಹೊಳಿ‌ ಬೇಗ ಗುಣಮುಖರಾಗಿ ಬರಲಿ ಅಂತ ಗೋಕಾಕ್ ಲಕ್ಷ್ಮಿ ದೇವಿಗೆ ಅಭಿಮಾನಿಗಳ ಪೂಜೆ

ಸಾಧು ಶ್ರೀನಾಥ್​

Updated on: Apr 07, 2021 | 3:28 PM

ಶಾಸಕ ರಮೇಶ್ ಜಾರಕಿಹೊಳಿ‌ಗೆ ಕೊರೊನಾ ಪಾಸಿಟಿವ್ ಹಿನ್ನೆಲೆ ಗೋಕಾಕ್‌ನ ತಾಲೂಕು ಆಸ್ಪತ್ರೆಯಲ್ಲಿ ರಮೇಶ್ ಜಾರಕಿಹೊಳಿ‌ಗೆ ಚಿಕಿತ್ಸೆ. ರಮೇಶ್ ಜಾರಕಿಹೊಳಿ‌ ಬೇಗ ಗುಣಮುಖರಾಗಿ ಬರಲಿ ಅಂತಾ ಪೂಜೆ. ಗೋಕಾಕ್ ನಗರದಲ್ಲಿರುವ ಲಕ್ಷ್ಮಿ ದೇವಿಗೆ ವಿಶೇಷ ಪೂಜೆ. ರಮೇಶ್ ಜಾರಕಿಹೊಳಿ‌ ಅಭಿಮಾನಿಗಳಿಂದ ವಿಶೇಷ ಪೂಜೆ ಸಲ್ಲಿಕೆ.

YouTube video player

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು