ಬಲೂನ್ ಸ್ಲೈಡ್‌ನಲ್ಲಿ ರಮೇಶ್ ಕತ್ತಿ ಎಂಜಾಯ್‌ಮೆಂಟ್ ಹೇಗಿತ್ತು ಗೊತ್ತಾ? ವಿಡಿಯೋ ನೋಡಿ
ಬಲೂನ್ ಸ್ಲೈಡ್‌ನಲ್ಲಿ ಮಕ್ಕಳಂತೆ ಜಾರಿ ಆಟವಾಡಿದ ಮಾಜಿ ಸಂಸದ ರಮೇಶ್ ಕತ್ತಿಯವರ ಹುಡುಗಾಟಿಕೆಯನ್ನು ಕಂಡು ಸಾರ್ವಜನಿಕರು ನಕ್ಕು ನಲಿದಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ವೈರಲ್ ಆಗಿದೆ.
ಬೆಳಗಾವಿ: ಖಾಸಗಿ ಕಾರ್ಯಕ್ರಮದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಮಕ್ಕಳಂತೆ ಆಟವಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಖಾಸಗಿ ಕಾರ್ಯಕ್ರಮದಲ್ಲಿ ರಮೇಶ್ ಕತ್ತಿ ಮಕ್ಕಳಂತೆ ಕುಣಿದು ಕುಪ್ಪಳಿಸಿ ಸಂತೋಷಪಟ್ಟಿದ್ದಾರೆ. ಬಲೂನ್ ಸ್ಲೈಡ್‌ನಲ್ಲಿ ಮಕ್ಕಳಂತೆ ಜಾರಿ ಆಟವಾಡಿದ ಮಾಜಿ ಸಂಸದ ರಮೇಶ್ ಕತ್ತಿಯವರ ಹುಡುಗಾಟಿಕೆಯನ್ನು ಕಂಡು ಸಾರ್ವಜನಿಕರು ನಕ್ಕು ನಲಿದಿದ್ದಾರೆ. ಎರಡು ದಿನಗಳ ಹಿಂದೆ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ವೈರಲ್ ಆಗಿದೆ.
ಇದನ್ನೂ ಓದಿ:
Puneeth Rajkumar: ಪುನೀತ್ ಹೃದಯಾಘಾತದ ವೈರಲ್ ವಿಡಿಯೋ ಅಸಲಿಯೋ ನಕಲಿಯೋ? ಇಲ್ಲಿದೆ ಫ್ಯಾಕ್ಟ್ ಚೆಕ್
Latest Videos