AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಂಡಿಗಳನ್ನು ಮುಚ್ಚಲು ರಸ್ತೆ ಮಧ್ಯೆ ಸಸಿ ನೆಟ್ಟು ಜನರ ಪ್ರತಿಭಟನೆ

ಗುಂಡಿಗಳನ್ನು ಮುಚ್ಚಲು ರಸ್ತೆ ಮಧ್ಯೆ ಸಸಿ ನೆಟ್ಟು ಜನರ ಪ್ರತಿಭಟನೆ

ಸುಷ್ಮಾ ಚಕ್ರೆ
|

Updated on: Nov 27, 2025 | 10:11 PM

Share

ಮಳೆಯಿಂದ ಉಂಟಾದ ರಸ್ತೆಗುಂಡಿಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ತಮಿಳುನಾಡಿನ ರಾಮೇಶ್ವರಂನಲ್ಲಿ ಜನರು ರಸ್ತೆಗಳ ಮಧ್ಯೆ ಸಸಿಗಳನ್ನು ನೆಟ್ಟು ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಸರಿಯಾದ ರಸ್ತೆಯಿಲ್ಲದೆ ಕೆಸರು ತುಂಬಿದ ರಸ್ತೆಯಲ್ಲೇ ಹೋಗಬೇಕಾದ ಅನಿವಾರ್ಯತೆ ಎದುರಾಗಿತ್ತು. ಈ ಸಮಸ್ಯೆಯನ್ನು ರಾಜಕೀಯ ನಾಯಕರಿಗೆ ಎತ್ತಿ ತೋರಿಸಲು ಮತ್ತು ತಕ್ಷಣ ದುರಸ್ತಿಗೆ ಒತ್ತಾಯಿಸಲು ರಸ್ತೆ ಗುಂಡಿಗಳಲ್ಲಿ ಸಸಿಗಳನ್ನು ನೆಡಲಾಗಿದೆ.

ರಾಮೇಶ್ವರಂ, ನವೆಂಬರ್ 27: ಮಳೆಯಿಂದ ಉಂಟಾದ ರಸ್ತೆಗುಂಡಿಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ತಮಿಳುನಾಡಿನ (Tamil Nadu) ರಾಮೇಶ್ವರಂನಲ್ಲಿ ಜನರು ರಸ್ತೆಗಳ ಮಧ್ಯೆ ಸಸಿಗಳನ್ನು ನೆಟ್ಟು ಪ್ರತಿಭಟನೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಈ ಪ್ರದೇಶದಲ್ಲಿ ವಾಸಿಸುವ ನಿವಾಸಿಗಳಿಗೆ ಸರಿಯಾದ ರಸ್ತೆಯಿಲ್ಲದೆ ಕೆಸರು ತುಂಬಿದ ರಸ್ತೆಯಲ್ಲೇ ಹೋಗಬೇಕಾದ ಅನಿವಾರ್ಯತೆ ಎದುರಾಗಿತ್ತು. ಈ ಸಮಸ್ಯೆಯನ್ನು ರಾಜಕೀಯ ನಾಯಕರಿಗೆ ಎತ್ತಿ ತೋರಿಸಲು ಮತ್ತು ತಕ್ಷಣ ದುರಸ್ತಿಗೆ ಒತ್ತಾಯಿಸಲು ರಸ್ತೆ ಗುಂಡಿಗಳಲ್ಲಿ ಸಸಿಗಳನ್ನು ನೆಡಲಾಗಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ