AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ

‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ

ಮಂಜುನಾಥ ಸಿ.
|

Updated on: Oct 11, 2026 | 8:01 PM

Share

ಸಿನಿಮಾದ ನಾಯಕಿಯರಂತೂ ಹೊಸ ಸ್ಟೇಟ್ ಕ್ರಶ್​​ಗಳಾಗಿಬಿಟ್ಟಿದ್ದಾರೆ. ಅದರಲ್ಲೂ ರಮಿಕಾ ಅವರ ಮುದ್ದಾದ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ರಮಿಕಾ ಅವರು ಸಖತ್ ಎನರ್ಜಿಯಿಂದ ಸಿನಿಮಾನಲ್ಲಿ ನಟಿಸಿದ್ದಾರೆ. ರಮಿಕಾ ಅವರು ‘ಪ್ರೇಮದ ಊರಲಿ’ ಸಿನಿಮಾಕ್ಕೆ ಡಬ್ಬಿಂಗ್ ಅನ್ನು ಅದೇ ಹೈ ಎನರ್ಜಿಯಲ್ಲಿ ಮಾಡಿದ್ದರು. ರಮಿಕಾ ಅವರು ‘ಪ್ರೇಮದ ಊರಲಿ’ ಸಿನಿಮಾಕ್ಕೆ ಡಬ್ಬಿಂಗ್ ಮಾಡಿದ ವಿಡಿಯೋ ಇದೀಗ ವೈರಲ್ ಆಗಿದೆ. ಇಲ್ಲಿದೆ ನೋಡಿ ವಿಡಿಯೋ...

‘ಪ್ರೇಮದ ಊರಲಿ’ ಸಿನಿಮಾ ರಾಜ್ಯದಾದ್ಯಂತ ಅದ್ಭುತ ಪ್ರದರ್ಶನ ಕಾಣುತ್ತಿದೆ. ಪ್ರತಿ ದಿನ ಸುಮಾರು ಸಾವಿರಾರು ಶೋಗಳು ಪ್ರದರ್ಶನವಾಗುತ್ತಿವೆ ಎನ್ನಲಾಗುತ್ತಿದೆ. ಜನ ಮುಗಿಬಿದ್ದು ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ. ಸಿನಿಮಾದ ನಾಯಕಿಯರಂತೂ ಹೊಸ ಸ್ಟೇಟ್ ಕ್ರಶ್​​ಗಳಾಗಿಬಿಟ್ಟಿದ್ದಾರೆ. ಅದರಲ್ಲೂ ರಮಿಕಾ ಅವರ ಮುದ್ದಾದ ನಟನೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ರಮಿಕಾ ಅವರು ಸಖತ್ ಎನರ್ಜಿಯಿಂದ ಸಿನಿಮಾನಲ್ಲಿ ನಟಿಸಿದ್ದಾರೆ. ರಮಿಕಾ ಅವರು ‘ಪ್ರೇಮದ ಊರಲಿ’ ಸಿನಿಮಾಕ್ಕೆ ಡಬ್ಬಿಂಗ್ ಅನ್ನು ಅದೇ ಹೈ ಎನರ್ಜಿಯಲ್ಲಿ ಮಾಡಿದ್ದರು. ರಮಿಕಾ ಅವರು ‘ಪ್ರೇಮದ ಊರಲಿ’ ಸಿನಿಮಾಕ್ಕೆ ಡಬ್ಬಿಂಗ್ ಮಾಡಿದ ವಿಡಿಯೋ ಇದೀಗ ವೈರಲ್ ಆಗಿದೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More